ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಧಿಕೃತವಾಗಿ ಜಾರಿಗೆ ತರಲು ಸಿದ್ಧತೆ ನಡೆದಿದ್ದು, ರಾಜ್ಯದ ಪಠ್ಯಕ್ರಮ ನಿರ್ಧರಿಸಲು ತಜ್ಞರ ಸಮಿತಿ ರಚಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
BREAKING NEWS : ಕಲಬುರಗಿಯಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯೂ ರಾಜ್ಯದ ಪಠ್ಯಕ್ರಮ ನಿರ್ಧರಿಸಲು ತಜ್ಞರ ಸಮಿತಿಯೊಂದನ್ನು ರಚಿಸಲಾಗುವುದು. ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಿದ ಈ ತಜ್ಞರು ನೀಡುವ ವರದಿಯನ್ನು ಆಧರಿಸಿ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಮಕ್ಕಳಿಎ ಈ ಬಾರಿ ಇಲ್ಲ ಮುಂದಿನ ಬಾರಿ ಸೈಕಲ್ ನೀಡುತ್ತೇವೆ. ಮಕ್ಕಳ ಕಲಿಕೆಯ ಗುಣಮಟ್ಟ ಹೆಚ್ಚಿಸಲು ಆದ್ಯತೆ ನೀಡಿದ್ದೇವೆ. ಈ ವರ್ಷ 1 ಸಾವಿರ ಕೋಟಿ ರೂ. ವೆಚ್ಚದಲ್ಲಿ 8,000 ಶಾಲಾ ಕೊಠಡಿಗಳನ್ನು ನಿರ್ಮಿಸಲು ಚಿಂತನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
BREAKING NEWS : ಕಲಬುರಗಿಯಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ