ಬೆಂಗಳೂರು : ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ನಿರ್ಮಿಸಿದರೆ ಅದನ್ನು ಒಡೆಸಿ ಹಾಕೊದು ಗ್ಯಾರೆಂಟಿ ಎಂದು ಸಂಸದ ಪ್ರತಾಪ ಸಿಂಹ ಎಚ್ಚರಿಕೆ ನೀಡಿದ್ದರು.
ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.ಹಿಂದೆ ಬ್ಯಾರಿಕೆಡ್ ಮುರಿದಿದ್ದ ಸಂಸದ ಪ್ರತಾಪ್ ಸಿಂಹ ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ. ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು, ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿಪಡಿಸುವವರ ಆಸ್ತಿ ಮಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ? ಎಂದು ಕಾಂಗ್ರೆಸ್ ಕಿಡಿಕಾರಿದೆ.
ಹಿಂದೆ ಬ್ಯಾರಿಕೆಡ್ ಮುರಿದಿದ್ದ ಸಂಸದ @mepratap ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ.
ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು,
ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿಪಡಿಸುವವರ ಆಸ್ತಿ ಮಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ?
— Karnataka Congress (@INCKarnataka) November 16, 2022
‘ಸಾವರ್ಕರ್’ರಂತೆ ‘ಬಿರ್ಸಾ ಮುಂಡಾ’ ಬ್ರಿಟಿಷರಿಗೆ ತಲೆಬಾಗಲಿಲ್ಲ, ಹುತಾತ್ಮರಾದ್ರು ; ರಾಹುಲ್ ಗಾಂಧಿ