ಪಶ್ಚಿಮ ಬಂಗಾಳ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಅಬು ತಾಹೆರ್ ಖಾನ್ ಅವರ ಕಾರು ಡಿಕ್ಕಿ ಹೊಡೆದು 4 ವರ್ಷದ ಮಗು ಸಾವನ್ನಪ್ಪಿರು ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಭಾರತದಲ್ಲಿ ‘ಉದ್ಯೋಗಿ’ಗಳಿಗೆ ಇವು ಬೇಕಂತೆ ; ಸಮೀಕ್ಷೆಯಲ್ಲಿ ಸ್ವಾರಸ್ಯಕರ ಸಂಗತಿ ಬಹಿರಂಗ
ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಮಗುವನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಟ್ಟಿದೆ ಎಂದು ತಿಳಿದು ಬಂದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಅಪಘಾತ ನಡೆದಾಗ ಸಂಸದ ಅಬು ತಾಹೆರ್ ಖಾನ್ ಕಾರಿನೊಳಗೆ ಇದ್ದರು. ಮಗು ಕಾರಿನ ಮುಂದೆ ಬಂದಿತ್ತು ಎಂದು ಸಚಿವರು ಹೇಳಿದರು.
ಕೆಲವು ದಿನಗಳ ಹಿಂದೆ, ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಸಹಪುರ್ ಪ್ರದೇಶದಲ್ಲಿ ಸರ್ಕಾರಿ ವಾಹನವು ಅವರ ಮೋಟಾರ್ಸೈಕಲ್ಗೆ ಡಿಕ್ಕಿ ಹೊಡೆದು 35 ವರ್ಷದ ವ್ಯಕ್ತಿ ಸಾವನ್ನಪ್ಪಿದರು. ಅವರ ಪತ್ನಿ ಮತ್ತು ಮಗಳು ಗಾಯಗೊಂಡಿದ್ದರು.
ಕುತೂಹಲ ಮೂಡಿಸಿದ ಸಚಿವ ಜೆ.ಸಿ ಮಾಧುಸ್ವಾಮಿ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಭೇಟಿ