ಶ್ರೀನಗರ: ಲಡಾಖ್ನ ಕಾರ್ಗಿಲ್ ಜಿಲ್ಲೆಯ ಪ್ರಮುಖ ಮಸೀದಿಯಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ ಬಹುತೇಕ ಭಾಗಗಳು ಹಾನಿಗೀಡಾಗಿವೆ.
ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಯಿಂದ ಷಡ್ಯಂತ್ರ: ಸೂಕ್ತ ಕಾನೂನು ಕ್ರಮಕ್ಕೆ ಡಿಜಿ&ಐಜಿಪಿಗೆ ರಮೇಶ್ ಬಾಬು ಪತ್ರ
ಕಾರ್ಗಿಲ್ನ ದ್ರಾಸ್ನಲ್ಲಿರುವ ( Kargil’s Drass ) ಜಾಮಿಯಾ ಮಸೀದಿಯ ( Jamia Masjid ) ಇಡೀ ಕಾಂಪೌಂಡ್ ಮತ್ತು ಕಟ್ಟಡವನ್ನು ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ಬೆಂಕಿಯ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.
BIG NEWS: ಮೋದಿ ನಿಂತು ಮಾತನಾಡೋ ಕೆಂಪು ಕೋಟೆ ಕಟ್ಟಿದ್ದೇ ಮುಸ್ಲೀಮರು – JDS ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿಶಾಮಸ ಸಿಬ್ಬಂದಿಗಳು ಕಾರ್ಗಿಲ್ ನ ದ್ರಾಸ್ ನಲ್ಲಿರುವಂತ ಜಾಮೀಯಾ ಮಸೀದಿಗೆ ಹೊತ್ತಿಕೊಂಡಿರುವಂತ ಬೆಂಕಿಯನ್ನು ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಕುತೂಹಲ ಮೂಡಿಸಿದ ಸಚಿವ ಜೆ.ಸಿ ಮಾಧುಸ್ವಾಮಿ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಭೇಟಿ