ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ( C.M Basavaraj Bommai ) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ.
ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದ್ದು, ವಿವಿಧ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿದ್ದಾರೆ.
ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯಾಗಲಿದ್ದು, ಚಳಿಗಾಲ ಅಧಿವೇಶನದ ಕುರಿತು ಹಾಗೂ ಸಿವಿಲ್ ಸೇವೆಗಳ ತಿದ್ದುಪಡಿ ನಿಯಮ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆಯಾಗಲಿದೆ ಎನ್ನಲಾಗಿದೆ.
ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರ ಬಾಲಿಶ, ಹುಡುಗಾಟಿಕೆಯ ವರ್ತನೆ- ಎನ್.ರವಿಕುಮಾರ್ ಖಂಡನೆ
BREAKING NEWS : ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ : 7 ಮಂದಿ ಸಾವು, ನಾಲ್ವರಿಗೆ ಗಾಯ |Accident in Assam
BIGG NEWS : ಬೆಂಗಳೂರಿನಲ್ಲಿ ‘ಕಿಲ್ಲರ್ ರಸ್ತೆ ಗುಂಡಿ’ಗಳಿಗೆ ಬಲಿಯಾದವರೆಷ್ಟು ಮಂದಿ ಗೊತ್ತಾ..?