ಕೆಎನ್ ಎನ್ ನ್ಯೂಸ್ ಡೆಸ್ಕ್ : ಇಂದಿನ ದಿನಗಳಲ್ಲಿ ಹೊಟ್ಟೆಯ ಬೊಜ್ಜು ಸಾಮಾನ್ಯವಾಗಿ ಬಿಟ್ಟಿದೆ. ಅದೆಷ್ಟು ಮಂದಿ ಬೊಜ್ಜು ಕರಗಿಸಿ ಸ್ಲಿಮ್ ಆಗಬೇಕೆಂದು ಬಯಸುತ್ತಾರೆ.
HEALTH TIPS: ಮುಟ್ಟಿನ ನೋವಿನಿಂದ ಬಳಲುತ್ತಿದ್ದೀರಾ? ಇಲ್ಲಿದೆ ವೈದ್ಯರ ಸಲಹೆಗಳು
ಆದರೆ ಸಿಕ್ಕಸಿಕ್ಕದ್ದನ್ನು ತಿನ್ನುತ್ತಾರೆ. ಹೀಗೆ ಮಾಡಿದರೆ ಕೊಬ್ಬು ಮತ್ತಷ್ಟು ಹೆಚ್ಚಾಗುತ್ತದೆ. ಹೊಟ್ಟೆಯ ಬೊಜ್ಜು ಕರಗಿಸಲು ಸರಿಯಾದ ಆಹಾರ ಕ್ರಮ ನಿಮ್ಮದಾಗಿರಬೇಕು ವೈದ್ಯರ ಸಲಹೆ ನೀಡಿದ್ದಾರೆ.
ಹೊಟ್ಟೆಯ ಸುತ್ತಲೂ ಸಂಗ್ರಹವಾಗುವ ಕೊಬ್ಬು ಜೀವಕ್ಕೆ ಅಪಾಯಕಾರಿ ರೋಗಗಳಿಗೆ ಕಾರಣವಾಗಬಹುದು. ಅದನ್ನು ಕರಗಿಸಲು ಪ್ರಯತ್ನಿಸಬೇಕು ಎಂದು ತಜ್ಞರು ಹೇಳುತ್ತಾರೆ.
HEALTH TIPS: ಮುಟ್ಟಿನ ನೋವಿನಿಂದ ಬಳಲುತ್ತಿದ್ದೀರಾ? ಇಲ್ಲಿದೆ ವೈದ್ಯರ ಸಲಹೆಗಳು
ಗೋಧಿ, ಓಟ್ಸ್ ಮತ್ತು ಜೋಳದಂತಹ ಹೆಚ್ಚಿನ ಫೈಬರ್ ಅಂಶವಿರುವ ಆಹಾರ ಪದಾರ್ಥಗಳನ್ನು ತಿನ್ನುವುದು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ
40 ವರ್ಷವನ್ನು ತಲುಪಿದ ನಂತರ, ಕಾರ್ಬೋಹೈಡ್ರೇಟ್ವುಳ್ಳ ಆಹಾರ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡಲು ಸೂಚಿಸಲಾಗುತ್ತದೆ.
HEALTH TIPS: ಮುಟ್ಟಿನ ನೋವಿನಿಂದ ಬಳಲುತ್ತಿದ್ದೀರಾ? ಇಲ್ಲಿದೆ ವೈದ್ಯರ ಸಲಹೆಗಳು
ಭಾರವಾದ ಊಟ ಮಾಡುವ ಬದಲು ಪ್ರತಿ ನಾಲ್ಕು ಗಂಟೆಗಳಿಗೊಮ್ಮೆ ಸ್ವಲ್ಪ ಸ್ವಲ್ಪ ಆಹಾರವನ್ನು ಸೇವಿಸುವುದು ಹೊಟ್ಟೆಯ ಕೊಬ್ಬನ್ನು ಇಳಿಸುವಲ್ಲಿ ಸಹಾಯ ಮಾಡುತ್ತದೆ.
ಕೇಕ್, ಪಿಜ್ಜಾಗಳು ಮತ್ತು ವೈಟ್ ರೈಸ್ನಂತಹ ಆಹಾರ ಪದಾರ್ಥಗಳು ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಗಳಿಂದ ತುಂಬಿರುತ್ತವೆ, ಇವು ತೂಕ ಹೆಚ್ಚಾಗಲು ಸಹಾಯ ಮಾಡುತ್ತದೆ. ಹೀಗಾಗಿ ಇವುಗಳಿಂದ ದೂರವಿರಿ.