ಬೆಂಗಳೂರು : ಭಾರೀ ಮಳೆಯಿಂದಾಗಿ ತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದರುಆಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಇ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ.
WATCH VIDEO: ಐವರು ರಷ್ಯಾ ಸೈನಿಕರನ್ನು ಹೊಡೆದುರುಳಿಸಿದ ಉಕ್ರೇನ್ ಸೇನೆ… ವಿಡಿಯೋ ವೈರಲ್
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ರಾಜ್ಯದ ಶೇ. 73 ರಷ್ಟು ಭೂ ಭಾಗದಲ್ಲಿ 16 ರಿಂದ 20 ಡಿಗ್ರಿ ಸೆಲ್ಸಿಯಸ್ ತನಿಕ ಕನಿಷ್ಠ ತಾಪಮಾನ ದಾಖಲಾಗಿದೆ. ಬೀದರ್ನಲ್ಲಿ 11 ಡಿಗ್ರಿ ಸೆಲ್ಸಿಯಸ್ ದಾಖಲಾಗಿರುವುದು ರಾಜ್ಯದ ಕನಿಷ್ಠ ತಾಪಮಾನವಾಗಿದೆ.
BIGG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನಿನಲ್ಲಿ ‘ಶ್ರೀಗಂಧ’ಬೆಳೆಯಲು ಅವಕಾಶ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ತೇವಾಂಶ ಹೆಚ್ಚಿರುವುದರಿಂದ ಚಳಿ ಹೆಚ್ಚಾಗಿದೆ.
BIGG NEWS : ಇಂದಿನಿಂದ ಮತ್ತೆ ಜೆಡಿಎಸ್ `ಪಂಚರತ್ನ ರಥಯಾತ್ರೆ’ ಪ್ರಾರಂಭ : ಮುಳಬಾಗಿಲಿನಲ್ಲಿ ಬೃಹತ್ ಸಮಾವೇಶ