ಬೆಂಗಳೂರು : ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗೆ ನೋಟೀಸ್ ನೀಡಿದ್ದು, ಬಿಬಿಎಂಪಿಯಿಂದ ವರದಿ ಕೇಳಿದೆ.
ರ್ಯಾಂಗಿಗ್ ಮಾಡಿ ವಿದ್ಯಾರ್ಥಿನಿಗೆ ಕಿಸ್ ಕೊಟ್ಟ ಐವರು ವಿದ್ಯಾರ್ಥಿಗಳ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ಬಂಧನ
ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಆರೋಪ, ಮಾಧ್ಯಮಗಳಲ್ಲಿ ಬಂದ ಸುದ್ದಿ ಆಧಾರದ ಮೇಲೆ ಚುನಾವಣಾ ಆಯೋಗ ಬಿಬಿಎಂಪಿಗೆ ವರದಿ ಕೇಳಿದೆ.
ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕರಣ, ಚಿಲುಮೆ ಸಂಸ್ಥೆ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಬಿಎಂಪಿ ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಿಸಲಾಗಿದೆ. ಚಿಲುಮೆ ಸಂಸ್ಥೆ ವಿರುದ್ಧ ಮತದಾರರ ಮಾಹಿತಿ ದುರಪಯೋಗ ಆರೋಪ ಕೇಳಿಬಂದಿದೆ.