ಚಿಕ್ಕಮಗಳೂರು : ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಎಂಟು ಸದಸ್ಯರ ಆಡಳಿತ ಮಂಡಳಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಓರ್ವ ಮುಸ್ಲಿಂ ಸದಸ್ಯ ಸೇರಿ 8 ಮಂದಿ ಸದಸ್ಯರು ಈ ಆಡಳಿತ ಮಂಡಳಿಯಲ್ಲಿರಲಿದ್ದು, ಇವರು ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ.
ಈ ಹಿನ್ನೆಲೆ ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿ ನೇಮಕ ಹಿಂದೂಗಳ 5 ದಶಕಗಳ ಹೋರಾಟಕ್ಕೆ ಸಂದ ಐತಿಹಾಸಿಕ ಜಯ ಹಿಂದೂಗಳ ಪವಿತ್ರ ಕ್ಷೇತ್ರ ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಬಿಜೆಪಿ ಸರ್ಕಾರಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿ ನೇಮಕ
ಹಿಂದೂಗಳ 5 ದಶಕಗಳ ಹೋರಾಟಕ್ಕೆ ಸಂದ ಐತಿಹಾಸಿಕ ಜಯ
ಹಿಂದೂಗಳ ಪವಿತ್ರ ಕ್ಷೇತ್ರ ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಕ ಮಾಡಲಾಗಿದೆ. ಧನ್ಯವಾದಗಳು ಮುಖ್ಯಮಂತ್ರಿ @BSBommai ನೇತೃತ್ವದ @BJP4Karnataka ಸರಕಾರಕ್ಕೆ…. pic.twitter.com/wWPiEYLuGj
— C T Ravi 🇮🇳 ಸಿ ಟಿ ರವಿ (@CTRavi_BJP) November 18, 2022
‘ಬಣ್ಣದ ಲೋಕದಲ್ಲಿ ಮೋಸ’ : ನಿರ್ಮಾಪಕನ ವಿರುದ್ಧ ನಟಿಯಿಂದ ‘ಅರೆಬೆತ್ತಲೆ’ ಪ್ರೊಟೆಸ್ಟ್ |Actress Sunita Boya
BREAKING NEWS : ಹಿರಿಯ ಪುರುಷರ ತಂಡಕ್ಕೆ ‘ರಾಷ್ಟ್ರೀಯ ಆಯ್ಕೆದಾರರ ಹುದ್ದೆ’ಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ