ಬೆಂಗಳೂರು : 2023 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳು, ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳ ನೋಂದಣಿಗೆ ಅವಧಿ ವಿಸ್ತರಿಸಲಾಗಿದೆ.
BIGG NEWS : `SC-ST’ ಮೀಸಲಾತಿ ಹೆಚ್ಚಳ : ಸರ್ಕಾರಿ ನೌಕರರ ನೇಮಕಾತಿಗೆ ತಡೆ
ಖಾಸಗಿ ಅಭ್ಯರ್ಥಿಗಳು, ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ನವೆಂಬರ್ 15 ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ಪೋಷಕರು ಹಾಗೂ ವಿದ್ಯಾರ್ಥಿಗಳ ಮನವಿ ಮೇರೆಗೆ ನವೆಂಬರ್ 28 ರವರೆಗೆ ವಿಸ್ತರಿಸಲಾಗಿದೆ.
ಪರೀಕ್ಷೆಗೆ ನಿಗದಿ ಮಾಡಿರುವ ಶುಲ್ಕದ ಜೊತೆಗೆ 500 ರೂ. ದಂಡ ಶುಲ್ಕ, ಗರಿಷ್ಟ 700 ರೂ. ಕಾರ್ಯನಿರತ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
BIGG NEWS : ಕೇಂದ್ರ ಸರ್ಕಾರದ ಸಂಧಾನ ಯಶಸ್ವಿ : ಇಂದಿನ ಬ್ಯಾಂಕ್ ನೌಕರರ ಮುಷ್ಕರ ರದ್ದು