ನವದೆಹಲಿ : 23,000 ಕೋಟಿ ರೂ.ಗಳ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಎಬಿಜಿ ಶಿಪ್ ಯಾರ್ಡ್’ನ ಮಾಜಿ ಅಧ್ಯಕ್ಷ ರಿಷಿ ಅಗರ್ವಾಲ್ ಮತ್ತು ಇತರರ ವಿರುದ್ಧ ಕೇಂದ್ರ ತನಿಖಾ ದಳವು ನವೆಂಬರ್ 19ರಂದು ದೋಷಾರೋಪ ಪಟ್ಟಿ ಸಲ್ಲಿಸಿತ್ತು.
22,842 ಕೋಟಿ ರೂ.ಗಳ ವಂಚನೆಗೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಮುಂಬೈ ಮೂಲದ ಖಾಸಗಿ ಕಂಪನಿ ಎಬಿಜಿ ಶಿಪ್ಯಾರ್ಡ್ ಲಿಮಿಟೆಡ್ ಮತ್ತು ಅದರ ಅಧ್ಯಕ್ಷ ಮತ್ತು ಪ್ರವರ್ತಕರು ಸೇರಿದಂತೆ 25 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ದೇಶದ ಪ್ರಮುಖ ತನಿಖಾ ಸಂಸ್ಥೆ ತಿಳಿಸಿದೆ.
BIGG NEWS : “2030ರ ವೇಳೆಗೆ ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ” ; ಗೌತಮ್ ಅದಾನಿ