ವೆರಾವಲ್ (ಗುಜರಾತ್): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದು, ಪ್ರಾರ್ಥನೆ ಸಲ್ಲಿಸಿದ್ದಾರೆ.
ಈ ವಾರಾಂತ್ಯದಲ್ಲಿ ಗುಜರಾತ್ನಲ್ಲಿ ಚುನಾವಣೆ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೌರಾಷ್ಟ್ರದಿಂದ ಸೂರತ್ನಲ್ಲಿ ನಡೆಯುವ ಕಾರ್ಯಕ್ರಮ ಹಾಗೂ ರ್ಯಾಲಿಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
#WATCH | Prime Minister Narendra Modi visits the Somnath temple in Gujarat, offers prayers
(Source: DD) pic.twitter.com/zq5nJCIQEA
— ANI (@ANI) November 20, 2022
ಸೋಮನಾಥ ದೇಗುಲಕ್ಕೆ ಭೇಟಿ ನೀಡಿದ ನಂತರ ಪ್ರಧಾನಿಯವರು ಸೌರಾಷ್ಟ್ರ ಪ್ರದೇಶದಲ್ಲಿ ನಾಲ್ಕು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಅವರು ಸೋಮನಾಥ ಟ್ರಸ್ಟ್ನ ಅಧ್ಯಕ್ಷರೂ ಆಗಿದ್ದಾರೆ.
ಅಂತ್ಯ ಸಂಸ್ಕಾರದಲ್ಲಿ ಪ್ರೇಯಸಿಯನ್ನೇ ಮದುವೆಯಾದ ಪ್ರೇಮಿ…! ಎಲ್ಲಿ ಗೊತ್ತಾ?
ಗೌಪ್ಯತೆಗಾಗಿ ಭಾರತೀಯರು ಹೆಚ್ಚು ಬಳಸುವ ʻPasswordʼ ಲಿಸ್ಟ್ ಇಲ್ಲಿದೆ!