ಮಂಗಳೂರು : ಮಂಗಳೂರಿನಲ್ಲಿ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಮುಖಂಡನನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಳ್ಳಂಬೆಳಗ್ಗೆ ಕಾಶ್ಮೀರದ ಅನಂತನಾಗ್ನಲ್ಲಿ ಎನ್ಕೌಂಟರ್: ಎಲ್ಇಟಿ ಹೈಬ್ರಿಡ್ ಉಗ್ರ ಉಡೀಸ್
ಪಿಎಫ್ ಐ ಮುಖಂಡರ ಮೇಲೆ ಎನ್ ಐಎ ರೇಡ್ ವೇಳೆ ಅರೆಸ್ಟ್ ಆಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ ಅ.27 ರಂದು ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಈ ನಡುವೆ ದುಬೈಗೆ ತೆರಳಲು ಯತ್ನಿಸಿದ್ದ ಹಿನ್ನೆಲೆಯಲ್ಲಿ ಎನ್ ಐಎ ಅಧಿಕಾರಿಗಳು ಮತ್ತೆ ಬಂಧಿಸಿದ್ದಾರೆ.
ಕೇಂದ್ರ ಸರ್ಕಾರವು ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.