ಶಿವಮೊಗ್ಗ ಮಂಗಳೂರು ಸ್ಪೋಟ ಪ್ರಕರಣವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಸಚಿವ ಕೆ,ಎಸ್ ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ ಮಂಗಳೂರಿನಲ್ಲಿ ನಡೆದ ಸ್ಪೋಟದಿಂದ ರಾಜ್ಯದ ಜನರು ಆತಂಕಗೊಂಡಿದ್ದಾರೆ, ಮಂಗಳೂರು ಸ್ಪೋಟ ಪ್ರಕರಣವನ್ನು ಕೇಂದ್ರ, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಕರಣದಲ್ಲಿ ಭಾಗಿಯಾದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು, ಈ ಬಗ್ಗೆ ಗೃಹ ಸಚಿವರು ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಕೆ,ಎಸ್ ಈಶ್ವರಪ್ಪ ಹೇಳಿದರು.
BIGG NEWS : ‘ಪ್ರೇಮರಾಜ್ ಗೂ ಮಂಗಳೂರು ಸ್ಪೋಟಕ್ಕೂ ಯಾವುದೇ ಸಂಬಂಧವಿಲ್ಲ’ : ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟನೆ