ಬೆಂಗಳೂರು : ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಮತ್ತು ನಿಂದನೆ ಆರೋಪದ ಹಿನ್ನೆಲೆಯಲ್ಲಿ ಕಾಮಿಡಿ ಕಿಲಾಡಿ ನಟಿ ನಯನಾ ವಿರುದ್ಧ ದೂರು ದಾಖಲಾಗಿದೆ.
BIGG NEWS : ಮಾಜಿ ಶಾಸಕ ‘ಯು.ಬಿ ಬಣಕಾರ್’ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ
ಕಾಮಿಡಿ ಕಿಲಾಡಿಗಳು ಗ್ಯಾಂಗ್ಸ್ ನಲ್ಲಿ ನಟಿಸಿದ್ದ ಸೋಮಶೇಖರ್ ಎಂಬುವರು ನಯನಾ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಖಾಸಗಿ ಚಾನಲ್ ನಲ್ಲಿ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ನಲ್ಲಿ ದ್ವಿತೀಯ ಬಹುಮಾನ ಗೆದ್ದ ಪಿಯುಸಿ ತಂಡಕ್ಕೆ 3 ಲಕ್ಷ ರೂ. ಬಂದಿತ್ತು. ಅದರಲ್ಲಿ ಶೇ. 30 ರಷ್ಟು ಕಟ್ ಆಗಿ ಪ್ರತಿಯೊಬ್ಬರಿಗೆ 70 ಸಾವಿರ ರೂ. ನೀಡಲಾಗಿತ್ತು. ಆದರೆ ಇಬ್ಬರು ಸೀನಿಯರ್ ಗಳಿಗೆ ಹಣ ನೀಡಲು ನಯನಾ ಅವಾಜ್ ಹಾಕಿದ್ದಾರೆ ಎಂದು ಸೋಮಶೇಖರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕೆಂಗಡಿಸಿದ ಕೆಂಗಣ್ಣು ಕಾಯಿಲೆ : `ಮದ್ರಾಸ್ ಐ’ ರೋಗದ ಲಕ್ಷಣಗಳೇನು? ಸೋಂಕು ಬರದಂತೆ ತಡೆಯುವುದು ಹೇಗೆ? ಇಲ್ಲಿದೆ ಮಾಹಿತಿ