ಲಡಾಖ್ : ಇಂದು ಬೆಳ್ಳಂಬೆಳಗ್ಗೆ ಲಡಾಖ್ ನ ಕಾರ್ಗಿಲ್ ನಲ್ಲಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಆರೋಗ್ಯ ಸಮಸ್ಯೆಯನ್ನು ಮೊದಲೇ ಪತ್ತೆಹಚ್ಚುತ್ತೆ ಈ ʻಸ್ಮಾರ್ಟ್ ವಾಚ್ʼ, ಶೀಘ್ರವೇ ಮಾರುಕಟ್ಟೆಗೆ
ಇಂದು ಬೆಳಿಗ್ಗೆ 10:05 ಕ್ಕೆ ಲಡಾಖ್ ನ ಕಾರ್ಗಿಲ್ ನಿಂದ ಉತ್ತರಕ್ಕೆ 191 ಕಿ.ಮೀ ದೂರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಎಂದು ಮಾಹಿತಿ ನೀಡಿದೆ. ಭೂಕಂಪನದಲ್ಲಿ ಯಾವುದೇ ಆಸ್ತಿಪಾಸ್ತಿ, ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
An earthquake with a magnitude of 4.3 on the Richter Scale hit 191km North of Kargil, Ladakh today at 10:05 am: National Centre for Seismology
— ANI (@ANI) November 22, 2022