ಚಿಕ್ಕಮಗಳೂರು : ಶೃಂಗೇರಿ ಕ್ಷೇತ್ರವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರು ಬಿಗ್ ಶಾಕ್ ನೀಡಿದ್ದು, 300ಕ್ಕೂ ಅಧಿಕ ಕಾರ್ಯಕರ್ತರು ಏಕಾ-ಏಕಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಎನ್.ಆರ್.ಪುರ ತಾಲೂಕಿನ ಶೃಂಗೇರಿ ಕ್ಷೇತ್ರವ್ಯಾಪ್ತಿಯಲ್ಲಿನ 300ಕ್ಕೂ ಅಧಿಕ ಕಾರ್ಯಕರ್ತರು ಏಕಾ-ಏಕಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.300ಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದು, ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡರಿಗೆ ಬಿಗ್ ಶಾಕ್ ನೀಡಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಗ್ರಾಮದ ಕಾರ್ಯಕರ್ತರು ಈ ಧಿಡೀರ್ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದ್ದು, ಶಾಮಿಯಾನ ಹಾಕಿ ಕಾರ್ಯಕ್ರಮ ನಡೆಸಿ ಬಿಜೆಪಿಗೆ ಜಿಂದಾಬಾದ್ ಕೂಗಿ ಜೈಕಾರ ಹಾಕಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ನಡೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
BIGG NEWS : ಎಚ್ಚರ..! ಕೆಎಸ್ಆರ್ಟಿಸಿಯ ಈ ನೇಮಕಾತಿ ಜಾಹೀರಾತು ಸುಳ್ಳು : ಮುಖ್ಯಸ್ಥ ಮರಿಗೌಡ ಸ್ಪಷ್ಟನೆ
ವರ್ಗಾವಣೆ ಮಾಡಿದರೂ, ಕ್ಯಾರೆ ಎನ್ನದ ಕೆಲ ಸಿಬ್ಬಂದಿ ; ಎಸ್ಪಿ ಆದೇಶಗಳೆಲ್ಲ, ಬಿಳಿ ಹಾಳೆಗಷ್ಟೆ ಸೀಮಿತ.!