ಮುಂಬೈ : ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ ಹಾಕಲಾಗಿದ್ದು, ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಯ ಆಡಿಯೋ ಸಂದೇಶದಲ್ಲಿ ಪ್ರಧಾನಿ ಮೋದಿ ಅವ್ರಿಗೆ ಜೀವ ಬೆದರಿಕೆ ಹಾಕಲಾಗಿದೆ.
ಪ್ರಧಾನಿ ಮೋದಿಯವರನ್ನ ಕೊಲ್ಲುವುದಾಗಿ ಕಿಡಿಗೇಡಿಗಳು ಮುಂಬೈ ಟ್ರಾಫಿಕ್ ಪೊಲೀಸರಿಗೆ ಅಡಿಯೋ ಸಂದೇಶ ಕಳುಹಿಸಿದ್ದಾರೆ. ಇನ್ನು ಈ ಸಂದೇಶ ಕಳುಹಿಸಿದ್ದು ಯಾರು ಎನ್ನುವ ಹುಡುಕಾಟದಲ್ಲಿ ಪೊಲೀಸರಿದ್ದಾರೆ. ಈ ಪ್ರಕರಣ ಮಹಾರಾಷ್ಟ್ರದ ವರ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವರ್ಗಾವಣೆ ಮಾಡಿದರೂ, ಕ್ಯಾರೆ ಎನ್ನದ ಕೆಲ ಸಿಬ್ಬಂದಿ ; ಎಸ್ಪಿ ಆದೇಶಗಳೆಲ್ಲ, ಬಿಳಿ ಹಾಳೆಗಷ್ಟೆ ಸೀಮಿತ.!
BIGG NEWS : ‘ಭದ್ರಾ ಮೇಲ್ದಂಡೆ’ ಯೋಜನೆಗೆ 3 ಸಾವಿರ ಕೋಟಿ ಅನುದಾನ : ಸಿಎಂ ಬೊಮ್ಮಾಯಿ ಘೋಷಣೆ