ಬೆಂಗಳೂರು : ಅಕ್ರಮ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಮತ್ತೋರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಸಂಬಂಧ ಆರೋಪಿ ಲೋಕೇಶ್ ನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣದ ಎಫ್ ಐ ಆರ್ ನಲ್ಲಿ ಲೋಕೇಶ್ ಹೆಸರು ಉಲ್ಲೇಖವಾದ ಹಿನ್ನೆಲೆ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
SHOCKING NEWS : ಶಾರೀಖ್ ಬಳಿಯಿದ್ದ ‘ಕುಕ್ಕರ್ ಬಾಂಬ್’ ಗೆ ಬಸ್ಸನ್ನೇ ಸ್ಫೋಟಿಸುವ ಸಾಮರ್ಥ್ಯ ಇತ್ತು