ಬೆಂಗಳೂರು : ಕಾಂಗ್ರೆಸ್ಸಿನ ಧಮ್ ತಾಕತ್ತನ್ನು ನೋಡಿದ ಮೇಲೆಯೆ ದೇಶದ ಜನರು ಮೂಲೆಗೆ ತಳ್ಳಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ನಲ್ಲಿ ವ್ಯಂಗ್ಯವಾಡಿದೆ.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ದೇಶದ ಹಿತ ಕಾಯದೇ, ನಕಲಿ ಗಾಂಧಿ ಕುಟುಂಬದ ಹಿತ ಕಾಯುವುದರಲ್ಲಿ ಸಮಯ ಕಳೆಯುತ್ತಿತ್ತು. ಕಾಂಗ್ರೆಸ್ಸಿನ ಧಮ್ ತಾಕತ್ತನ್ನು ನೋಡಿದ ಮೇಲೆಯೆ ದೇಶದ ಜನರು ಮೂಲೆಗೆ ತಳ್ಳಿದ್ದಾರೆ. ಕಾಂಗ್ರೆಸ್ ಧಮ್ ಎಂದರೆ ಭ್ರಷ್ಟಾಚಾರ. ಕಾಂಗ್ರೆಸ್ ತಾಕತ್ತು ಎಂದರೆ ನಕಲಿ ಗಾಂಧಿ ಕುಟುಂಬ ಎಂದು ಬಿಜೆಪಿ ಕಿಡಿಕಾರಿದೆ.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ದೇಶದ ಹಿತ ಕಾಯದೇ, ನಕಲಿ ಗಾಂಧಿ ಕುಟುಂಬದ ಹಿತ ಕಾಯುವುದರಲ್ಲಿ ಸಮಯ ಕಳೆಯುತ್ತಿತ್ತು.
ಕಾಂಗ್ರೆಸ್ಸಿನ ಧಮ್ ತಾಕತ್ತನ್ನು ನೋಡಿದ ಮೇಲೆಯೆ ದೇಶದ ಜನರು ಮೂಲೆಗೆ ತಳ್ಳಿದ್ದಾರೆ.
ಕಾಂಗ್ರೆಸ್ ಧಮ್ ಎಂದರೆ ಭ್ರಷ್ಟಾಚಾರ.
ಕಾಂಗ್ರೆಸ್ ತಾಕತ್ತು ಎಂದರೆ ನಕಲಿ ಗಾಂಧಿ ಕುಟುಂಬ.— BJP Karnataka (@BJP4Karnataka) November 22, 2022
ಶಿಷ್ಯ ವೇತನದ ಕುರಿತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ |Scholarship
ಶಿಷ್ಯ ವೇತನದ ಕುರಿತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ |Scholarship
BIGG NEWS : ರಾಜ್ಯದ ಶಾಲಾ ಮಕ್ಕಳಿಗೆ ಸದ್ಯಕ್ಕಿಲ್ಲ ರಾಗಿಮುದ್ದೆ -ಜೋಳದ ರೊಟ್ಟಿ ಭಾಗ್ಯ