ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಗುರುವಾರದಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹಲವು ದುರಸ್ತಿ ಕಾಮಗಾರಿ, ಹಲವು ಯೋಜನೆ ಹಿನ್ನೆಲೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.ಬೆಂಗಳೂರು, ದಾವಣಗೆರೆಯ ಈ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ 10ರಿಂದ ಸಂಜೆ 4ರ ನಡುವೆ ವಿದ್ಯುತ್ ಕಡಿತವಾಗಲಿದೆ.
(ನವೆಂಬರ್ 24) ಇಂದು ಬೆಂಗಳೂರಿನ ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಚಾಮರಾಜ ಪೇಟೆ ವೃತ್ತ, ಗಡಿಯಾರ ಗೋಪುರ ಮತ್ತು ಮಹಾವೀರ್ ರಸ್ತೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ದಾವಣಗೆರೆ ವೃತ್ತದ ಹೊಂಡದ ಸರ್ಕಲ್, ಜಾಲಿ ನಗರ, ಶಿವಾಜಿ ನಗರ, ಎಂಬಿ ಕೆರೆ ಮತ್ತು ಚಲುವಾದಿ ಕೆರೆ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.
BIGG NEWS : ರಾಜ್ಯದಲ್ಲಿ ‘ಲವ್ ಜಿಹಾದ್ ನಿಷೇಧ’ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ |Love Jihad
BIGG NEWS : ರಾಜ್ಯದ ಕುಶಲಕರ್ಮಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸಾಲದ ಜೊತೆಗೆ ಸಹಾಯ ಧನ ಯೋಜನೆಗೆ ಗ್ರೀನ್ ಸಿಗ್ನಲ್