ಚೆನ್ನೈ: ಬಹುಭಾಷಾ ನಟ ಕಮಲ್ ಹಾಸನ್ ( Actor Kamal Hassan ) ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.
BIGG NEWS: ಚಿಲುಮೆ ಸಂಸ್ಥೆಗೆ ಹಣ ನೀಡಿದವರ ವಿರುದ್ಧ ಸಿಬಿಐ, ಐಟಿ, ಇಡಿ ಯಾಕೆ ದಾಳಿ ನಡೆಸಿಲ್ಲ; ಸಿದ್ದರಾಮಯ್ಯ
ಈ ಕುರಿತಂತೆ ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಯಿಂದ ನಟ ಕಮಲ್ ಹಾಸನ್ ಅವರ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.
ನಟ ಕಮಲ್ ಹಾಸನ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವಂತ ವೈದ್ಯ ಡಾ.ಸುದಗರ್ ಸಿಂಗ್ ಅವರು, ದಿನಾಂಕ 23-11-2022ರಂದು ಮೈಲ್ಡ್ ಫೀವರ್, ಕಫ್ ಕಾರಣದಿಂದಾಗಿ ಅವರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಅವರು ಆರೋಗ್ಯವಾಗಿದ್ದು, ನಾಳೆ, ನಾಡಿದ್ದು ಡಿಸ್ಚಾರ್ಜ್ ಆಗಲಿದ್ದಾರೆ ಎಂದಿದ್ದಾರೆ.
ಹೋಟೆಲ್ ಆಹಾರ ಪ್ರಿಯರಿಗೆ ಗುಡ್ ನ್ಯೂಸ್: ಹಾಲು, ಮೊಸರಿನ ದರ ಏರಿಕೆಯಾದ್ರೂ, ಉಪಹಾರಗಳ ದರ ಹೆಚ್ಚಳವಿಲ್ಲ