ಚಾಮರಾಜನಗರ: ರಾಜ್ಯದ ಎಲ್ಲಾ ದೇವಾಲಯಗಳಲ್ಲಿಯೂ ಅನ್ಯ ಧರ್ಮೀಯರ ವ್ಯಾಪಾರವನ್ನು ಬಹಿಷ್ಕಾರ ಮಾಡಬೇಕು ಎಂಬುದಾಗಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ.
ಶಿವಮೊಗ್ಗ: ನ.26, 27ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಕೆಲ ದಿನಗಳ ಹಿಂದಷ್ಟೇ ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧಕ್ಕಾಗಿ ಪ್ರತ್ಯೇಕ ಕಾನೂನು, ಕಾಯ್ದೆಯನ್ನು ಜಾರಿಗೆ ತರುವಂತೆ ಪ್ರಮೋದ್ ಮುತಾಲಿಕ್ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಇಂದು ದೇವಾಲಯಗಳಲ್ಲಿ ಮುಸ್ಲೀಂಮರ ವ್ಯಾಪಾರವನ್ನು ಬಹಿಷ್ಕರಿಸುವಂತೆ ಒತ್ತಾಯಿಸಿದ್ದಾರೆ.
BIGG BREAKING NEWS: ಮಂಗಳೂರು ಆಟೋದಲ್ಲಿ ಕುಕ್ಕಲ್ ಬಾಂಬ್ ಸ್ಪೋಟ ಪ್ರಕರಣ: NIAಗೆ ವಹಿಸಿ ರಾಜ್ಯ ಸರ್ಕಾರ ಆದೇಶ
ಈ ಬಗ್ಗೆ ನಗರದಲ್ಲಿ ಮಾತನಾಡಿರುವಂತ ಅವರು, ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನೂರು ಮೀಟರ್ ಅಂತರದಲ್ಲಿ ಹಿಂದೂಯೇತರರಿಗೆ ಪ್ರವೇಶ ನೀಡಬಾರದು. ವ್ಯಾಪಾರಕ್ಕೂ ಅವಕಾಶ ನೀಡದಂತೆ ಕಾನೂನು ಕ್ರಮ ಜರುಗಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.
BIGG NEWS: ಮಹಿಳೆಯರ ಪ್ರವೇಶ ತಡೆ ಆದೇಶ ಹಿಂಪಡೆಯಲು ಒಪ್ಪಿಗೆ ಸೂಚಿಸಿದ ದೆಹಲಿ ಜಾಮಾ ಮಸೀದಿ | Jama Masjid