ವಿಜಯನಗರ : ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಅವಾಚ್ಯ ಶಬ್ದಗಳಿಂದ ಬೈದಿರುವ ವಿಡಿಯೋವೊಂದು ಸಾಮಾಜಿಕ ಜಾಳತಾಣದಲ್ಲಿ ವೈರಲ್ ಆಗಿದೆ.
BIGG NEWS: ಮೈಸೂರಿನಲ್ಲಿ ವಾಸವಿದ್ದ ಶಂಕಿತ ಉಗ್ರ ಶಾರಿಕ್: ಬಾಡಿಗೆ ಮನೆ ಪಡೆಯಲು ಹೊಸ ರೂಲ್ಸ್ ಜಾರಿ
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಸಾಮಾನ್ಯ ಕ್ಷೇತ್ರ ಹರಪನಹಳ್ಳಿಯಿಂದ ಸ್ಪರ್ಧಿಸುವಂತೆ ಬೆಂಬಲಿಗರು ಮನವಿ ಮಾಡಿದ್ದಾರೆ.
BIGG NEWS : ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು : ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
ಈ ವೇಳೆ ಶಾಸಕ ಪರಮೇಶ್ವರ್ ನಾಯ್ಕ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಇದೇ ವೇಳೆ ಮತದಾರರ ವಿರುದ್ಧ ಕಿಡಿಕಾರಿದ್ದು, ಪೆಟ್ರೋಲ್ ದರ 105 ರೂ. ಆದ್ರೂ ಮೋದಿ ಮೋದಿ ಅಂತಾರೆ, ಜನ ಹಣ ಕೊಟ್ಟವರಿಗೆ ವೋಟ್ ಹಾಕ್ತಾರೆ ಎಂದು ಹೇಳಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
BIG NEWS: 2025 ರ ವೇಳೆಗೆ ದೇಶಾದ್ಯಂತ 475 ʻವಂದೇ ಭಾರತ್ ರೈಲುʼಗಳು ಪ್ರಯಾಣಿಸಲಿವೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್