ಬೆಂಗಳೂರು: ಉಭಯ ರಾಜ್ಯಗಳ ಸಿಎಂ ಮತ್ತು ನಾಯಕರ ಹೇಳಿಕೆಗಳ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದವು ಗರಿಗೆದರಿದೆ.
BIGG NEWS: ಕದ್ರಿ ದೇಗುಲಕ್ಕೆ IRCಯಿಂದ ಬೆದರಿಕೆ ಪತ್ರ; ದೇಗುಲದ ಮಂಡಳಿಯಿಂದ ದೂರು
ವಿವಾದಾತ್ಮಕ ವಿಷಯದ ಕುರಿತು ಮುಂದಿನ ವಾರ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಸರ್ವಪಕ್ಷ ಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರದ ಉದ್ದೇಶಗಳ ಬಗ್ಗೆ ವಿವರವಾಗಿ ಚರ್ಚಿಸಲಿದ್ದು, ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಗಡಿ ವಿವಾದವನ್ನು ಬಗೆಹರಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಗಡಿ ವಿವಾದ ಈಗಾಗಲೇ ಮುಗಿದಿದೆ ಆದರೆ ಮಹಾರಾಷ್ಟ್ರ ಸರಕಾರ ಮತ್ತೆ ಕ್ಯಾತೆ ತೆಗೆದಿದೆ. ಗ್ರಾಮ ಪಂಚಾಯತ್ ಮತ್ತು ಇತರ ಸಂಬಂಧಿತ ಸಮಸ್ಯೆಗಳ ಬಗ್ಗೆ ಪರಿಹಾರವು ನಮ್ಮ ಬಳಿ ಇದೆ. ಇವೆಲ್ಲವನ್ನೂ ಸುಪ್ರೀಂ ಕೋರ್ಟ್ನಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.