ಬೆಂಗಳೂರು : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದ್ದು, ಕೂಡಲೇ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಿಸಿದ್ದಾರೆ.
BIGG NEWS: ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಸಿದ್ದರಾಮಯ್ಯ ಆಸೆಗೆ ಡಿಕೆಶಿ ತಣ್ಣೀರು
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಕಾರ್ಯಕರ್ತರು ಇನೋವ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಆಗಮಿಸಿದ್ದ ಶ್ರೀಶೈಲಪ್ಪ ಬಿದರೂರು ಸಭೆ ಆರಂಭದಲ್ಲೇ ಕುಸಿದುಬ ಬಿದ್ದರು. ಕೂಡಲೇ ಕಾರ್ಯಕರ್ತರು ಶ್ರೀಶೈಲಪ್ಪರನ್ನು ಇನ್ನೋವಾ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗದಗ, ರೋಣ ಕ್ಷೇತ್ರದ ಶಾಸಕರಾಗಿದ್ದ ಶ್ರೀಶೈಲಪ್ಪ. 2019ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
BIGG NEWS : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಝಾಕಿರ್ ಭಾಷಣದಿಂದ ಪ್ರಭಾವಿತನಾಗಿದ್ದ ಉಗ್ರ ಶಾರಿಕ್!