ಬೆಂಗಳೂರು : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯತಿತ್ತು. ಈ ವೇಳೆ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದ್ದು, ಕೂಡಲೇ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಸಭೆಯನ್ನು ಕೆಲಕಾಲ ಮುಂದೂಡಲಾಗಿದೆ.
BREAKING NEWS : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತ
ಇನ್ನು ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಆಗಮಿಸಿದ್ದ ಶ್ರೀಶೈಲಪ್ಪ ಬಿದರೂರು ಸಭೆ ಆರಂಭದಲ್ಲೇ ಕುಸಿದುಬ ಬಿದ್ದರು. ಕೂಡಲೇ ಕಾರ್ಯಕರ್ತರು ಶ್ರೀಶೈಲಪ್ಪರನ್ನು ಇನ್ನೋವಾ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗದಗ, ರೋಣ ಕ್ಷೇತ್ರದ ಶಾಸಕರಾಗಿದ್ದ ಶ್ರೀಶೈಲಪ್ಪ. 2019ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಆಗಮಿಸಿದ್ದ ಶ್ರೀಶೈಲಪ್ಪ ಬಿದರೂರು ಸಭೆ ಆರಂಭದಲ್ಲೇ ವಾಂತಿಯಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಿಸಿದ್ದಾರೆ.