ಕೆಎನ್ಎನ್ಡಿಜಿಟಲ್ ಡೆಸ್ಕ್ : ಮೊಯಿನಾಬಾದ್ ಫಾರ್ಮ್ ಹೌಸ್ ಪ್ರಕರಣವು ದಿನದಿಂದ ದಿನಕ್ಕೆ ಪ್ರಮುಖ ಬೆಳವಣಿಗೆಗಳಿಗೆ ಸಾಕ್ಷಿಯಾಗ್ತಿದೆ. ಪ್ರಕರಣದ ಆರೋಪಿಗಳಾದ ರಾಮಚಂದ್ರ ಭಾರತಿ, ನಂದಕುಮಾರ್ ಮತ್ತು ಸಿಂಹಯಾಜಿ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದು, ಈ ಸಂಬಂಧ ಅರ್ಜಿ ಸಲ್ಲಿಸಲಾಗಿದೆ. ಹೈಕೋರ್ಟ್ ಈ ವಿಷಯವನ್ನ ನಾಳೆ ವಿಚಾರಣೆ ನಡೆಸಲಿದೆ. ಏತನ್ಮಧ್ಯೆ, ಬಿಜೆಪಿ ನಾಯಕ ಬಿ.ಎಲ್.ಸಂತೋಷ್, ತೆಲಂಗಾಣ ಹೈಕೋರ್ಟ್’ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅಂದ್ಹಾಗೆ, ಸಂತೋಷ್ ಅವ್ರಿಗೆ ಈಗಾಗಲೇ ಎಸ್ಐಟಿಯ ಸೆಕ್ಷನ್ 41ಎ CRPC ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಸಧ್ಯ ಇದರ ವಿರುದ್ಧ ಹೊಸ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.
SHOCKING NEWS: ಮಗುವಿಗೆ ನಾಲಿಗೆ ಬದಲಿಗೆ ಜನನಾಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು
‘ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್’ನಿಂದ ಕೆಲ ‘ನಿಶ್ಚಿತ ಠೇವಣಿ’ಗಳ ಬಡ್ಡಿದರ ಹೆಚ್ಚಳ