ಬೆಂಗಳೂರು : ‘ಸೂರತ್ಕಲ್ ಟೋಲ್ ರದ್ದು ಮಾಡಿರುವ ಕೇಂದ್ರ ಸರ್ಕಾರದ ನಡೆಗೆ ಕಾಂಗ್ರೆಸ್ ಟ್ವೀಟ್ ನಲ್ಲಿ ( Congress ) ವ್ಯಂಗ್ಯವಾಡಿದೆ.
ಈ ಬಗ್ಗೆ ಟ್ಚೀಟ್ ಮಾಡಿರುವ ಕಾಂಗ್ರೆಸ್ ಸೂರತ್ಕಲ್ ಟೋಲ್ ರದ್ದು ಎನ್ನುವುದು ಬಿಜೆಪಿ ಮಾಡಿದ ಶತಮಾನದ ಜೋಕ್! ಸೂರತ್ಕಲ್ನಲ್ಲಿ ಸಂಗ್ರಹಿಸುವ ಟೋಲ್ ಮೊತ್ತವನ್ನು 4 ಕಿ.ಮಿ ದೂರದ ಹೆಜಮಾಡಿ ಟೋಲ್ಗೆ ವರ್ಗಾಯಿಸಿದ್ದು ಜೋಕ್ ಅಲ್ಲದೆ ಇನ್ನೇನು ಎಂದು ಕಾಂಗ್ರೆಸ್ ಕಿಡಿಕಾರಿದೆ.
ನಳೀನ್ ಕುಮಾರ್ ಕಟೀಲ್ ಅವರೇ ಕರಾವಳಿ ಜನರ ಕಿವಿ ಮೇಲೆ ಹೂವು ಇಡಲು ಹೊರಟಿರುವ ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಸೂರತ್ಕಲ್ ಟೋಲ್ ರದ್ದು ಎನ್ನುವುದು ಬಿಜೆಪಿ ಮಾಡಿದ ಶತಮಾನದ ಜೋಕ್!
ಸೂರತ್ಕಲ್ನಲ್ಲಿ ಸಂಗ್ರಹಿಸುವ ಟೋಲ್ ಮೊತ್ತವನ್ನು 4 ಕಿ.ಮಿ ದೂರದ ಹೆಜಮಾಡಿ ಟೋಲ್ಗೆ ವರ್ಗಾಯಿಸಿದ್ದು ಜೋಕ್ ಅಲ್ಲದೆ ಇನ್ನೇನು @nalinkateel ಅವರೇ?
ಕರಾವಳಿ ಜನರ ಕಿವಿ ಮೇಲೆ ಹೂವು ಇಡಲು ಹೊರಟಿರುವ ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸುವುದು ನಿಶ್ಚಿತ.
— Karnataka Congress (@INCKarnataka) November 25, 2022
ಹಿಂದೂ ದೇವಾಲಯಗಳ ಮೇಲೆ ಉಗ್ರರ ಟಾರ್ಗೆಟ್ : ಮಂತ್ರಾಲಯ ಶ್ರೀಗಳು ಹೇಳಿದ್ದೇನು..?
BREAKING NEWS: ಕರ್ನಾಟಕಕ್ಕೆ 1,915 ಕೋಟಿ GST ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ