ಬೆಂಗಳೂರು : ರೌಡಿ ಶೀಟರ್ ಸೈಲೆಂಟ್ ಸುನೀಲ ಬೆಂಗಳೂರಲ್ಲಿದ್ದಾನೆ ಮತ್ತು ಅದು ತಮ್ಮ ವ್ಯಾಪ್ತಿಗೆ ಬರೋದಿಲ್ಲವಾದ್ದರಿಂದ ಅವನ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅಲೋಕ್ ಕುಮಾರ್ ರೌಡಿ ಶೀಟರ್ ಸೈಲೆಂಟ್ ಸುನೀಲ ಬೆಂಗಳೂರಲ್ಲಿದ್ದಾನೆ ಮತ್ತು ಅದು ತಮ್ಮ ವ್ಯಾಪ್ತಿಗೆ ಬರೋದಿಲ್ಲವಾದ್ದರಿಂದ ಅವನ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಗುವುದಿಲ್ಲ, ಸುನೀಲ ಬೆಂಗಳೂರಲ್ಲಿದ್ದಾನೆ ಮತ್ತು ಅದು ತಮ್ಮ ವ್ಯಾಪ್ತಿಗೆ ಬರೋದಿಲ್ಲವಾದ್ದರಿಂದ ಅವನ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಗದು ಎಂದು ಹೇಳಿದರು. ತಮ್ಮ ವ್ಯಾಪ್ತಿಗೆ ಬರುವ ಕೆ ಸಿ ನಾರಾಯಣ ಮುಂತಾದವರ ಬಗ್ಗೆ ಕೇಳಿದರೆ ಉತ್ತರ ನೀಡುತ್ತೇನೆ ಅಲೋಕ್ ಕುಮಾರ್ ಹೇಳಿದರು. ಸುನೀಲ್ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದರು.
ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ( BJP Join ) ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ( BJP State President Nalin Kumar Kateel ) ಅವರು ತಿಳಿಸಿದ್ದಾರೆ. ಸೈಲೆಂಟ್ ಸುನಿಲ್ ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಸೈಲೆಂಟ್ ಸುನಿಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದಾರೆ.
BIGG NEWS: ಗದಗಿನಲ್ಲಿ ಜಾನುವಾರಗಳಿಗೆ ನೀರು ಕುಡಿಸಲು ಹೋದ ಇಬ್ಬರು ಬಾಲಕರು ಕಲ್ಲಿನ ಕ್ವಾರಿಯಲ್ಲಿ ಬಿದ್ದು ಸಾವು