ಗಂಗಾವತಿ : ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಅಂಜನಾದ್ರಿ ಬೆಟ್ಟದಲ್ಲಿ ಹಾಕಿದ್ದ ಬ್ಯಾನರ್ ಜಿಲ್ಲಾಡಳಿತ ತೆರವುಗೊಳಿಸಿದೆ.
ಅಂಜನಾದ್ರಿಯಲ್ಲಿ ಹನುಮ ಮಾಲೆ ವಿಸರ್ಜನೆ ವೇಳೆ ಅನ್ಯ ಧರ್ಮದವರಿಗೆ ವ್ಯಾಪಾರ ವಹಿವಾಟು ನಡೆಸುವುದನ್ನು ನಿಷೇಧಿಸಲಾಗಿದೆ. ಹಿಂದೂಗಳಿಂದ, ಹಿಂದೂಗಳಿಗಾಗಿ, ಹಿಂದೂಗಳಿಗೋಸ್ಕರ ಎನ್ನುವ ಬ್ಯಾನರ್ಗಳನ್ನು ದೇವಸ್ಥಾನದ ಪಾರ್ಕಿಂಗ್ ಜಾಗ, ಕಾಯಿ ಕರ್ಫೂರ ಮಾರುವ ಅಂಗಡಿಗಳ ಮುಂದೆ, ದೇವಸ್ಥಾನದ ಮುಖ್ಯ ರಸ್ತೆ ಪಕ್ಕದಲ್ಲಿ ಹಿಂದೂ ಜಾಗರಣ ವೇದಿಕೆ ಸಂಘಟನೆಯಿಂದ ಅಳವಡಿಸಲಾಗಿತ್ತು,
ಇದೀಗ ಜಿಲ್ಲಾಡಳಿತ ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಅಂಜನಾದ್ರಿ ಬೆಟ್ಟದಲ್ಲಿ ಹಾಕಿದ್ದ ಬ್ಯಾನರ್ ತೆರವುಗೊಳಿಸಿದೆ.
‘ಕೋಮು ಗಲಭೆಯಲ್ಲೇ ಬಿಜೆಪಿಗರು ಕಾಲ ಕಳೆದಿದ್ದಾರೆ’ : ಡಿ.ಕೆ ಶಿವಕುಮಾರ್
ಶಿವಮೊಗ್ಗ: ಡಿ.7ರವರೆಗೆ ಕುವೆಂಪು ವಿವಿ ಸ್ನಾತಕೋತ್ತರ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ