ಕೆಎನ್ಎನ್ಡಿಜಿಟಲ್ ಡೆಸ್ಕ್ : ಅಫ್ಘಾನಿಸ್ತಾನದ ಸಮಂಗನ್ನ ಐಬಕ್ ನಗರದಲ್ಲಿ ಬುಧವಾರ (ನವೆಂಬರ್ 30) ಭೀಕರ ಬಾಂಬ್ ಸ್ಫೋಟ ಸಂಭವಿಸಿದೆ. ಜಹ್ದಿಯಾ ಮದರಸಾದಲ್ಲಿ ಮಧ್ಯಾಹ್ನದ ಪ್ರಾರ್ಥನೆಯ ನಂತ್ರ ನಡೆದ ಸ್ಫೋಟದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನದ ಟೋಲೋ ನ್ಯೂಸ್ ಪ್ರಾಂತೀಯ ಆಸ್ಪತ್ರೆಯ ವೈದ್ಯರನ್ನು ಉಲ್ಲೇಖಿಸಿ ವರದಿ ಮಾಡಿದೆ.
At least 15 dead and 27 were wounded in a blast that took place in Jahdia seminary in Aybak city of Samangan during the afternoon prayer, reports Afghanistan's TOLO news citing a provincial hospital doctor
— ANI (@ANI) November 30, 2022
ಉತ್ತರ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯಲ್ಲಿ ನಡೆದ ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 10 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉತ್ತರ ಸಮಾಂಗನ್ ಪ್ರಾಂತ್ಯದ ರಾಜಧಾನಿ ಎಬ್ಬಕ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫಿ ಟಕೋರ್ ತಿಳಿಸಿದ್ದಾರೆ.
ಮೊಬೈಲ್ ಬಳಕೆದಾರರಿಗೆ ನೆಮ್ಮದಿಯ ಸುದ್ದಿ: ಆರ್ಥಿಕ ವಂಚನೆ ತಪ್ಪಿಸಲು ತಂತ್ರಜ್ಞಾನದ ಮೊರೆ ಹೋದ TRAI
BIG NEWS: ಬೆಂಗಳೂರು ಆಯ್ತು, ವಿಜಯಪುರದಲ್ಲೂ ವೋಟರ್ ಐಡಿ ಡಿಲೀಟ್: ಕಾಂಗ್ರೆಸ್ ಮುಖಂಡ ಗಂಭೀರ ಆರೋಪ