ಧಾರವಾಡ: 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳಿಗೆ ಕೋರ್ಟ್ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ. ಹೀಗಾಗಿ ಜೈಲೇಗತಿ ಎನ್ನುವಂತೆ ಆಗಿದೆ.
‘ಭೂಗಳ್ಳ’ರಿಗೆ ‘ನಗರಾಭಿವೃದ್ಧಿ ಇಲಾಖೆ’ ಅಧಿಕಾರಿಗಳೇ ಸಪೋರ್ಟ್: ‘ಕ್ರಿಮಿನಲ್ ಕೇಸ್’ ದಾಖಲಿಸಲು ‘ರಮೇಶ್ ಬಾಬು’ ಒತ್ತಾಯ
ಈ ಸಂಬಂಧ ಇಂದು ಸಿಐಡಿ ಅಧಿಕಾರಿಗಳು 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಆರೋಪಿಗಳನ್ನು ಧಾರವಾಡ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಳ್ಳುತ್ತಿರೋ ಬಗ್ಗೆ ವಿಚಾರಣೆ ನಡೆಸಿದಂತ ಕೋರ್ಟ್, ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ.
ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ, ಅದರ ಅವಶ್ಯಕತೆಯೂ ನನಗಿಲ್ಲ – ಸಚಿವ ವಿ.ಸೋವಣ್ಣ
ಕೋರ್ಟ್ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದ್ದರ ಹಿನ್ನಲೆಯಲ್ಲಿ, ಆರೋಪಿಗಳಾದಂತ ರುದ್ರಗೌಡ ಪಾಟೀಲ್, ಕಾಶೀನಾಥ್ ಗೆ ಜೈಲೇ ಗತಿ ಎನ್ನುವಂತೆ ಆಗಿದೆ.
BREAKING NEWS: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು, ಶಾಲಾ ವಿದ್ಯಾರ್ಥಿಗಳು
ಅಂದಹಾಗೇ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ತನಿಖೆ ನಡೆಸುತ್ತಿರುವಂತ ಸಿಐಡಿ ಅಧಿಕಾರಿಗಳು ಈಗಾಗಲೇ ಹಲವರನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ. ಇದೇ ಪ್ರಕರಣದಲ್ಲಿ ಕೆಲವರಿಗೆ ನ್ಯಾಯಾಲಯದಿಂದ ಜಾಮೀನು ಕೂಡ ದೊರೆತಿದೆ.