ಮುಂಬೈ: ಗಾಂಧಿನಗರ-ಮುಂಬೈ ವಂದೇ ಭಾರತ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್(ande Bharat Express) ಗುರುವಾರ ಸಂಜೆ ಗುಜರಾತ್ನ ಉದ್ವಾಡ ಮತ್ತು ವಾಪಿ ನಿಲ್ದಾಣಗಳ ನಡುವೆ ದನಕ್ಕೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಡಿಕ್ಕಿಯಿಂದಾಗಿ ರೈಲಿನ ಮುಂಭಾಗದ ಪ್ಯಾನೆಲ್ಗೆ ಕೊಂಚ ಹಾನಿಯಾಗಿದೆ ಎಂದು ಹೇಳಿದ್ದಾರೆ. ಎರಡು ತಿಂಗಳ ಹಿಂದೆ ಕಾರ್ಯಾಚರಣೆ ಆರಂಭಿಸಿದ ನಂತರ ಈ ಮಾರ್ಗದಲ್ಲಿ ಸೆಮಿ-ಹೈ ಸ್ಪೀಡ್ ರೈಲಿಗೆ ಎದುರಾದ ನಾಲ್ಕನೇ ಘಟನೆಯಾಗಿದೆ.
ಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಮಿತ್ ಠಾಕೂರ್ ಮಾತನಾಡಿ, ಉದ್ವಾಡ ಮತ್ತು ವಾಪಿ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 87 ರ ಬಳಿ ಸಂಜೆ 6.23 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸ್ವಲ್ಪ ಸಮಯದ ಕಾರ್ಯಾಚರಣೆಯ ಬಳಿಕ, ರೈಲು ಸಂಜೆ 6.35 ಕ್ಕೆ ಪ್ರಯಾಣವನ್ನು ಪುನರಾರಂಭಿಸಿತು.
Rain In Karnataka : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
BIGG NEWS : ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ಕಾಲೇಜುಗಳ ಸ್ಥಾಪನೆ ಇಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ
BIGG NEWS : ಆಧಾರ್ ಕಾರ್ಡ್ ಇದ್ದರೆ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ : ರಾಜ್ಯ ಸರ್ಕಾರ ಸುತ್ತೋಲೆ
BIGG NEWS : ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ಕಾಲೇಜುಗಳ ಸ್ಥಾಪನೆ ಇಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ
Rain In Karnataka : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ