ಕೋಲಾರ : ಹಾಲು ಉತ್ಪಾದಕರಿಗೆ ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತ ಸಿಹಿಸುದ್ದಿ ನೀಡಿದ್ದು, ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್ ಗೆ 2 ರೂ. ಹೆಚ್ಚಿಸಲಾಗಿದೆ.
BIGG NEWS : ಟೊಮೆಟೊ, ಈರುಳ್ಳಿ ಬೆಲೆ ಕುಸಿತ : ಬೆಂಬಲ ಬೆಲೆ ಘೋಷಣೆಗೆ ರೈತರ ಒತ್ತಾಯ | Price of Tomato, Onion
ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತ, ಹೈನುಗಾರಿಕೆ ಪ್ರೋತ್ಸಾಹಿಸಿ ಹಾಲು ಉತ್ಪಾದನೆ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್ಗೆ 2 ರೂ. ಹೆಚ್ಚಿಸಿದೆ.
ಇತ್ತೀಚೆಗೆ ರಾಜ್ಯ ಸರಕಾರದ ಹಾಲು ಮಾರಾಟ ದರವನ್ನು ಪ್ರತಿ ಲೀ.ಗೆ 2 ರೂ. ಹೆಚ್ಚಿಸಿ ಆದೇಶದ ಹೊರಡಿಸಿದ ಬೆನ್ನಲ್ಲೇ ಕೋಮುಲ್ ಆಡಳಿತ ಮಂಡಳಿ ಅದರ ಲಾಭವನ್ನು ರೈತರಿಗೆ ನೀಡುವಂತಹ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಮೂಲಕ ಹಾಲು ಉತ್ಪಾದಕರಿಗೆ ಸಿಹಿಸುದ್ದಿ ನೀಡಿದೆ.
BIGG NEWS : 2023-24ನೇ ಸಾಲಿನಿಂದ ‘ಪಿಯುಸಿ’ ಯಲ್ಲಿ ಬಹು ಆಯ್ಕೆ ಪ್ರಶ್ನೆ ಮಾದರಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ