ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ( Former CM Siddaramaiah )ಆಸ್ಪತ್ರೆಗೆ ದಾಖಲಾಗಿದ್ದು, ಸಣ್ಣ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ(Manipal Hospital, Bangalore) ಗೆ ದಾಖಲಾಗಿದ್ದಾರೆ. ಬಳಿಕ 4 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದು ಈಗಷ್ಟೇ ಬಂದ ಸುದ್ದಿ, ಹೆಚ್ಚಿನ ಮಾಹಿತಿಯನ್ನು ಇನ್ನಷ್ಟು ಅಪ್ಡೇಟ್ ಮಾಡಲಾಗುತ್ತದೆ