ಬೆಂಗಳೂರು : ಬಿಜೆಪಿಗೆ ರೌಡಿಶೀಟರ್ ಗಳ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿಯವರು ಮೊದಲು ಆಪರೇಷನ್ ಕಮಲ ಮಾಡಿದ್ದರು. ಈಗ ರೌಡಿಗಳ ಆಪರೇಷನ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
BREAKING NEWS: ಅಮೆರಿಕನ್ ರಾಪರ್ ʻಕಾನ್ಯೆ ವೆಸ್ಟ್ʼ ಟ್ವಿಟರ್ ಖಾತೆ ಅಮಾನತುಗೊಳಿದ ಎಲಾನ್ ಮಸ್ಕ್… ಕಾರಣ?
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮೊದಲು ಆಪರೇಷನ್ ಕಮಲ ಮಾಡಿದ್ದರು. ಈಗ ರೌಡಿಗಳ ಆಪರೇಷನ್ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಒಳ್ಳೆಯದಾಗಲಿ, ಶುಭವಾಗಲಿ. ದೇಶದಲ್ಲಿ ನಮ್ಮ ಪಕ್ಷ ಇಲ್ಲ. ಅವರ ಪಾರ್ಟಿ ಇದೆ. ದೇಶ, ರಾಜ್ಯದಲ್ಲಿ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಇದೆ. ಹೆಣ ಹೋರಲು ನಾಲ್ಕು ಜನ ಇದ್ದೇವೆ. ಬಿಜೆಪಿಗೆ ಅಭ್ಯರ್ಥಿಗಳು ಇದ್ದಾರೋ ಇಲ್ವಾ ಕೇಳಿ? ಎಂದು ಹೇಳಿದ್ದಾರೆ.
BREAKING NEWS : ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ ತನಿಖೆಗೆ ಸೂಚನೆ : ಸಿಎಂ ಬಸವರಾಜ ಬೊಮ್ಮಾಯಿ