ಬೆಳಗಾವಿ : ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ ಯುವಕರ ಮೇಲೆ ಹಲ್ಲೆ ಗೈದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ
BREAKING NEWS : ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ ತನಿಖೆಗೆ ಸೂಚನೆ : ಸಿಎಂ ಬಸವರಾಜ ಬೊಮ್ಮಾಯಿ
ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ಕೆಲವು ದುಷ್ಕರ್ಮಿಗಳು ಥಳಿಸಿರುವ ಘಟನೆ ಟಿಳಕವಾಡಿಯ ಕಾಲೇಜೊಂದರಲ್ಲಿ ನಡೆದಿದ್ದು, ಕಾರ್ಯಕ್ರಮದ ಸಂದರ್ಭದಲ್ಲಿ ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಲಾಗಿದೆ. ಇದರಿಂದಾಗಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
BREAKING NEWS : ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ ತನಿಖೆಗೆ ಸೂಚನೆ : ಸಿಎಂ ಬಸವರಾಜ ಬೊಮ್ಮಾಯಿ