ಹುಬ್ಬಳ್ಳಿ : ಡಿ.18 ರ ನಂತರ ರಾಜ್ಯದಲ್ಲಿ ಭಾರೀ ಬದಲಾವಣೆಯಾಗಲಿದ್ದು, ಹಲವು ಹಾಲಿ ಹಾಗೂ ಮಾಜಿ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಇ್ರಬಾಹಿಂ ಡಿ.18 ರ ಬಳಿಕ ಹಲವು ಹಾಲಿ ಹಾಗೂ ಮಾಜಿ ಶಾಸಕರು ಬಿಜೆಪಿ ಸೇರಲಿದ್ದಾರೆ, ಈ ಮೂಲಕ ರಾಜ್ಯದಲ್ಲಿ ಹಲವು ಬದಲಾವಣೆಯಾಗಲಿದೆ ಎಂದು ಹೇಳಿದರು.
ಕುಮಾರಸ್ವಾಮಿ ಪ್ರಧಾನ ಮಂತ್ರಿಯಾದ್ರೆ ಜೆಡಿಎಸ್ನಲ್ಲಿ ದಲಿತ, ಮುಸ್ಲಿಂ ಸಿಎಂ ಅವಕಾಶ ನೀಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಕಾಂಗ್ರೆಸ್, ಬಿಜೆಪಿ ರೌಡಿಗಳನ್ನು ಪಾರ್ಟಿಗೆ ಸೇರಿಸಿಕೊಳ್ಳುತ್ತಿದ್ದಾರೆ. ನಮ್ಮ ಪಾರ್ಟಿಯಲ್ಲಿ ಕ್ರಿಮಿನಲ್ ಕೇಸ್, ರೌಡಿಶೀಟರ್ ಆಗಿ ಹೆಸರಿದ್ರೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.
ರೌಡಿ ‘ಬೆತ್ತನಗೆರೆ ಶಂಕರ’ನನ್ನು ಬಿಜೆಪಿಗೆ ಸ್ವಾಗತಿಸಿದ ಪ್ರತಾಪ್ ಸಿಂಹ : ಟ್ವೀಟ್ ನಲ್ಲಿ ಫೋಟೋ ಹಂಚಿಕೊಂಡ ಕಾಂಗ್ರೆಸ್
BREAKING NEWS: ರಾಜ್ಯ ಸರ್ಕಾರದಿಂದ ‘ಖಾಸಗಿ ಅನುದಾನಿತ ಪ್ರೌಢ ಶಾಲೆ’ಗಳ ನೇರ ನೇಮಕಾತಿ, ಮುಂಬಡ್ತಿಗೆ ತಡೆ