ಬೆಂಗಳೂರು : ರೌಡಿ ಶೀಟರ್ ಗಳ ಸೇರ್ಪಡೆ ವಿಚಾರದ ಕುರಿತು ಬಿಜೆಪಿ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ರೌಡಿಗಳ ಕಿಂಗ್ ಕೊತ್ವಾಲನ ಚಹಾ ಲೋಟ ಎತ್ತುತ್ತಿದ್ದ ಪುಡಿ ರೌಡಿ ಡಿಕೆ ಶಿವಕುಮಾರ್ ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿರೋ ಕಾಂಗ್ರೆಸ್ಗೆ ಬಿಜೆಪಿಯ ಬಗ್ಗೆ ಮಾತಾಡೋ ನೈತಿಕೆಯಿದೆಯಾ ಎಂದು ಪ್ರಶ್ನಿಸಿಕೊಳ್ಳಲಿ. ಅಧ್ಯಕ್ಷರಿಂದ ಆರಂಭವಾಗುವ ಇವರ ಕ್ರೂರ ನಾಯಕರ ಪಟ್ಟಿ ಮೊನ್ನೆ ಮೊನ್ನೆ ಬಾರಲ್ಲಿ ಅಮಾಯಕರಿಗೆ ಹೊಡೆದ ಮರಿರೌಡಿ ನಲಪಾಡ್ ವರೆಗೂ ಇದೆ ಎಂದು ಕಿಡಿಕಾರಿದೆ.
ರೌಡಿಗಳ ಬಗ್ಗೆ ಮಾತಾಡುವ ಕಾಂಗ್ರೆಸ್ , ಕುಖ್ಯಾತ ಕೊಲೆ ಅರೋಪಿ ವಿನಯ್ ಕುಲಕರ್ಣಿ ಬಗ್ಗೆ ಮಾತಾಡಲ್ಲವೇಕೆ? ಕಾಂಗ್ರೆಸ್ಗೇ ಜೀವ ಭಯವೇ? ನಲಪಾಡ್ ಹೊಡೆದುಬಿಟ್ಟಾರೆಂಬ ಭಯವೇ? “ಕೆಜೆ ಜಾರ್ಜೆ ನನ್ನ ಸಾವಿಗೆ ಕಾರಣ” ಎಂದು ಜೀವಬಿಟ್ಟ ಡಿವೈಎಸ್ಪಿ ಗಣಪತಿ ನೆನಪಿದೆಯೇ? ಅಷ್ಟೇ ಅಲ್ಲ, ಕಾಂಗ್ರೆಸ್ನಲ್ಲಿ ದರೋಡೆ ಕೋರರೂ ಇದ್ದಾರೆ ಎಂದು ಕಿಡಿಕಾರಿದೆ.
2011 ರಲ್ಲಿ ಜಮೀರ್ ಅಹ್ಮದ್ ವಿರುದ್ಧ ದರೋಡೆ ಪ್ರಕರಣ ದಾಖಲಾಗಿ ವಾರೆಂಟ್ ನೀಡಲಾಗಿತ್ತು. ಎಲ್ಲಿ ತಮ್ಮ ಮನೆ ದರೋಡೆ ಮಾಡಿಬಿಟ್ರೆ ಎಂದು ಗ್ಯಾಂಗ್ ಲೀಡರ್ ಡಿಕೆಶಿ ಸುಮ್ಮನಿದ್ದಾರೆಯೇ? ಪಿಎಸ್ಐ ಟಿ. ಆರ್. ಶ್ರೀನಿವಾಸ್ರನ್ನು ಸಾರ್ವಜನಿಕವಾಗಿ ಅವಮಾನಿಸುವುದರ ಜೊತೆಗೆ ಜೀವ ಬೆದರಿಕೆಯೂ ಹಾಕ್ತಾರೆ ನಿಮ್ಮ ಡಿಕೆ ಸುರೇಶ್ ಎಂದು ಬಿಜೆಪಿ ಕಿಡಿಕಾರಿದೆ.
ಎಲ್ಲ ಬಿಡ್ರೀ, ಬೆಂಗಳೂರಿನ ಸಕಲ ರೌಡಿಗಳನ್ನೂ ಪೋಷಿಸಿ, ಪ್ರೋತ್ಸಾಹಿಸುತ್ತಿರುವ ಮಹಾನ್ ನಾಯಕ ರಾಮಲಿಂಗಾ ರೆಡ್ಡಿ . ಪ್ರತಿ ಸಲ ಎಲೆಕ್ಷೆನ್ನಲ್ಲಿ ಗೆಲ್ಲುತ್ತಿರುವುದೇ ರೌಡಿಗಳ ಕೃಪೆಯಿಂದ ಎಂಬುದು ಇಡೀ ಲೋಕಕ್ಕೇ ಗೊತ್ತು. ಬೇಕಾದ್ರೆ ರೌಡಿ ನಾಗನ ಜೊತೆ ರೆಡ್ಡಿ ಸಾಹೇಬರ ಸಂಬಂಧವೇನು ಎಂಬುದನ್ನು ಮಾಧ್ಯಮಗಳೇ ಬಿಚ್ಚಿಟ್ಟಿದ್ದಾವೆ ನೋಡಿ ಎಂದು ಬಿಜೆಪಿ ಕಿಡಿಕಾರಿದೆ.
ಎಲ್ಲ ಬಿಡ್ರೀ, ಬೆಂಗಳೂರಿನ ಸಕಲ ರೌಡಿಗಳನ್ನೂ ಪೋಷಿಸಿ, ಪ್ರೋತ್ಸಾಹಿಸುತ್ತಿರುವ ಮಹಾನ್ ನಾಯಕ @RLR_BTM. ಪ್ರತಿ ಸಲ ಎಲೆಕ್ಷೆನ್ನಲ್ಲಿ ಗೆಲ್ಲುತ್ತಿರುವುದೇ ರೌಡಿಗಳ ಕೃಪೆಯಿಂದ ಎಂಬುದು ಇಡೀ ಲೋಕಕ್ಕೇ ಗೊತ್ತು. ಬೇಕಾದ್ರೆ ರೌಡಿ ನಾಗನ ಜೊತೆ ರೆಡ್ಡಿ ಸಾಹೇಬರ ಸಂಬಂಧವೇನು ಎಂಬುದನ್ನು ಮಾಧ್ಯಮಗಳೇ ಬಿಚ್ಚಿಟ್ಟಿದ್ದಾವೆ ನೋಡಿ.
4/n pic.twitter.com/96FGYehqNY
— BJP Karnataka (@BJP4Karnataka) December 3, 2022
ರೌಡಿಗಳ ಬಗ್ಗೆ ಮಾತಾಡುವ @INCKarnataka, ಕುಖ್ಯಾತ ಕೊಲೆ ಅರೋಪಿ ವಿನಯ್ ಕುಲಕರ್ಣಿ ಬಗ್ಗೆ ಮಾತಾಡಲ್ಲವೇಕೆ? ಕಾಂಗ್ರೆಸ್ಗೇ ಜೀವ ಭಯವೇ?
ನಲಪಾಡ್ ಹೊಡೆದುಬಿಟ್ಟಾರೆಂಬ ಭಯವೇ?
"ಕೆಜೆ ಜಾರ್ಜೆ ನನ್ನ ಸಾವಿಗೆ ಕಾರಣ" ಎಂದು ಜೀವಬಿಟ್ಟ ಡಿವೈಎಸ್ಪಿ ಗಣಪತಿ ನೆನಪಿದೆಯೇ?
ಅಷ್ಟೇ ಅಲ್ಲ, ಕಾಂಗ್ರೆಸ್ನಲ್ಲಿ ದರೋಡೆ ಕೋರರೂ ಇದ್ದಾರೆ.
2/n— BJP Karnataka (@BJP4Karnataka) December 3, 2022
ರೌಡಿಗಳ ಕಿಂಗ್ ಕೊತ್ವಾಲನ ಚಹಾ ಲೋಟ ಎತ್ತುತ್ತಿದ್ದ ಪುಡಿ ರೌಡಿ @DKShivakumar ನ ರಾಜ್ಯಾಧ್ಯಕ್ಷನನ್ನಾಗಿ ಮಾಡಿರೋ ಕಾಂಗ್ರೆಸ್ಗೆ ಬಿಜೆಪಿಯ ಬಗ್ಗೆ ಮಾತಾಡೋ ನೈತಿಕೆಯಿದೆಯಾ ಎಂದು ಪ್ರಶ್ನಿಸಿಕೊಳ್ಳಲಿ.
ಅಧ್ಯಕ್ಷರಿಂದ ಆರಂಭವಾಗುವ ಇವರ ಕ್ರೂರ ನಾಯಕರ ಪಟ್ಟಿ ಮೊನ್ನೆ ಮೊನ್ನೆ ಬಾರಲ್ಲಿ ಅಮಾಯಕರಿಗೆ ಹೊಡೆದ ಮರಿರೌಡಿ @nalapad ವರೆಗೂ ಇದೆ.
1/n— BJP Karnataka (@BJP4Karnataka) December 3, 2022