ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಇಂದು ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.
ಈ ಬಗ್ಗೆ ರಾಜ್ಯ ಬಿಜೆಪಿ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ನಳೀನ್ ಕುಮಾರ್ ಕಟೀಲ್ ಇಂದು ಬೆಂಗಳೂರಿನಲ್ಲಿ ಕೇಂದ್ರ ಸಂಸದೀಯ ಮಂಡಳಿ, ಚುನಾವಣಾ ಸಮಿತಿ ಸದಸ್ಯರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪರನ್ನು ಭೇಟಿ ಮಾಡಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು ಎಂದು ಟ್ವೀಟ್ ಮಾಡಿದೆ.
ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಇಂದು ಬೆಂಗಳೂರಿನಲ್ಲಿ ಕೇಂದ್ರ ಸಂಸದೀಯ ಮಂಡಳಿ, ಚುನಾವಣಾ ಸಮಿತಿ ಸದಸ್ಯರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರನ್ನು ಭೇಟಿ ಮಾಡಿ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. pic.twitter.com/sHJcLIhx1S
— BJP Karnataka (@BJP4Karnataka) December 3, 2022
BIGG NEWS : ಗದಗದಲ್ಲಿ ಮೂವರ ಮೇಲೆ ಚಾಕು ಇರಿತ ಪ್ರಕರಣ : ಆರೋಪಿಗಳ ಗಡಿಪಾರಿಗೆ ಒತ್ತಾಯ