ಬೆಂಗಳೂರು : ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ, ಬೆಳಗಾವಿ ಎಂದಾಕ್ಷಣ ನಮ್ಮ ಕಾರ್ಯಕರ್ತರಿಗೆ ರೋಮಾಂಚನವಾಗುತ್ತದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ನಾರಾಯಣ ಗೌಡ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ನಾರಾಯಣ ಗೌಡ ‘ ಡಿ.6 ರಂದು ಯಾವುದೇ ಕಾರಣಕ್ಕೂ ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿಗೆ ಅವಕಾಶ ನೀಡಬಾರದು, ಸಭೆಗೆಂದು ಬಂದರೆ ಕರ್ನಾಟಕ ಹೀಯಾಳಿಸುತ್ತಾರೆ, ಕರ್ನಾಟಕದ ಒಂದಿಂಚೂ ಜಾಗ ಬಿಟ್ಟು ಕೊಡಲ್ಲ, ಮಹಾರಾಷ್ಟ್ರ ಸಚಿವರು ಬಂದರೆ ತೊಂದರೆ ಆಗುತ್ತದೆ, ಮುಂದೆ ಆಗುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ ಬೆಳಗಾವಿ ಎಂದಾಕ್ಷಣ ಮೈ ರೋಮಾಂಚನವಾಗುತ್ತದೆ, ಕರ್ನಾಟಕದ ಒಂದಿಂಚೂ ಜಾಗ ಬಿಟ್ಟು ಕೊಡಲ್ಲ, ಸಚಿವರು ಬಂದರೆ ತೊಂದರೆ ಆಗುತ್ತದೆ, ಮುಂದಾಗುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ.
BIGG NEWS : ನಾಳೆ ಕನ್ನಡದ ಹಿರಿಯ ನಟ ದ್ವಾರಕೀಶ್ ಗೆ ‘ಗೌರವ ಡಾಕ್ಟರೇಟ್’ ಪ್ರದಾನ
ನಾಳೆ ಗುಜರಾತ್ ವಿಧಾನಸಭಾ ಚುನಾವಣೆ 2 ನೇ ಹಂತದ ಮತದಾನ : ತಾಯಿಯ ಆಶೀರ್ವಾದ ಪಡೆದ ಪ್ರಧಾನಿ ಮೋದಿ