ಬೆಂಗಳೂರು : ರಾಜ್ಯ ಸರ್ಕಾರವು 2022-23ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಕೈಲಾಸ ಮಾನಸ ಸರೋವರ, ಚಾರ್ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನವನ್ನು ನೀಡುವ ಕುರಿತು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಚಾರ್ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ ರೂ.20,000/-ಗಳಂತೆ, ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ ರೂ.30,000/-ಗಳಂತೆ ಸರ್ಕಾರದ ಸಹಾಯಧನವನ್ನು ನೀಡುವ ಕುರಿತು ಅರ್ಜಿಗಳನ್ನು ದಿನಾಂಕ: 01.12.2022ರಿಂದ ಆಹ್ವಾನಿಸಲಾಗಿದೆ.
ಕೈಲಾಸ ಮಾನಸ ಸರೋವರ ಯಾತ್ರೆಗೆ ಅರ್ಜಿ ಸಲ್ಲಿಸುವವರಿಗೆ ಅರ್ಹತೆ ಮತ್ತು ದಾಖಲೆಗಳು
- ಯಾತ್ರಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರತಕ್ಕದ್ದು
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.12.2022 ಸಂಜೆ 4:00ಗಂಟೆಯೊಳಗೆ,
- ಅನುದಾನ ಲಭ್ಯತೆಗೆ ಅನುಗುಣವಾಗಿ ಸರ್ಕಾರದ ಮಾರ್ಗಸೂಚಿಯನ್ವಯ ಅನುದಾನವನ್ನು ವಿತರಿಸಲಾಗುವುದು.
- ಯಾತ್ರಾರ್ಥಿಯು ಆನ್ಲೈನ್ ಮತ್ತು ಮುದ್ರಾಂ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
- ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಯಾತ್ರಾರ್ಥಿಯು http://karnemaka kar.nic.in/vatrabenefit1/ ಈ ಲಿಂಕ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಒದಗಿಸಬೇಕಾದ ದಾಖಲೆಗಳು
- ಒಂದು ಭಾವಚಿತ್ರ (ಪಾಸ್ಪೋರ್ಟ್ ಅಳತೆ)
- ಆಧಾರ್ ಗುರುತಿನ ಚೀಟಿ
- ಚುನಾವಣಾ ಗುರುತಿನ ಚೀಟಿ
- ರದ್ದುಪಡಿಸಿದ ಚೆಕ್ ಹಾಳ
- / ಪಾಸ್ ಪುಸ್ತಕದ ಮೊದಲ ಪುಟದ ನಖಲು ಪ್ರತಿ
- ರೂ. 20/-ಗಳ ಛಾಪಾ ಕಾಗದದಲ್ಲಿ ಸ್ವ-ದೃಢೀಕರಣ
- ಸದರಿ ಯಾತ್ರೆಯನ್ನು ಕೇಂದ್ರ ಸರ್ಕಾರದ ವತಿಯಿಂದ ಮಾರ್ಗವಾಗಿ ನೀಡಲಾಗುವ ತೆರಳಿದಲ್ಲಿ ಕೇಂದ್ರ ಸರ್ಕಾರದ ದೃಢೀಕರಣವನ್ನು ನೀಡತಕ್ಕದ್ದು.
- ಯಾತ್ರೆಯನ್ನು ನೇಪಾಳ / ಟಿಬೆಟ್ ಮಾರ್ಗವಾಗಿ ತೆರಳಿದ್ದಲ್ಲಿ ಲಾಹ್ಯ, ಚೈನಾ ಸರ್ಕಾರದ ವತಿಯಿಂದ ನೀಡಲಾದ (C.I.PSC) ಪ್ರತಿಯನ್ನು ಒದಗಿಸತಕ್ಕದ್ದು
- ಗ್ರೂಪ್ ವಿಜಾ
10,ಪಾಸ್ಪೋರ್ಟ್ನ ಮೊದಲ ಹಾಗೂ ಕೊನೆಯ ಪ್ರತಿ ಮತ್ತು ಸೀಲ್ ಇರುವಂತಹ ಪ್ರತಿಯ ಕಲರ್ ಜೆರಾಕ್