ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿರುವ ಸಿಟಿ ರವಿ ಹೇಳಿಕೆ ವಿಚಾರವಾಗಿ ಬಿಜೆಪಿ ಮತ್ತೆ ಸಮರ್ಥಿಸಿಕೊಂಡಿದೆ.
BIGG NEWS: ಕೋಲಾರದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ; ಪ್ರಿಯಕರನಿಂದ ಗಂಡನ ಕೊಲ್ಲಿಸಿದ ಪಾಪಿ ಪತ್ನಿ
ಸರಣಿ ಟ್ವೀಟ್ ಮೂಲಕ ಬಿಜೆಪಿ ಅವರು ಸಮರ್ಥನೆ ನೀಡಿದ್ದಾರೆ. ಸಿದ್ರಾಮುಲ್ಲಾ ಖಾನ್ ಎಂಬ ಬಿರದುನ್ನು ನಾವಲ್ಲ, ಜನರೇ ನೀಡಿದ್ದಾರೆ ಬಿಜೆಪಿ ಕಿಡಿಕಾರಿದೆ.ಹಿಜಾಬ್ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ ಸಿದ್ದರಾಮಯ್ಯ. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ?
ಹಿಜಾಬ್ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್.
ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ @siddaramaiah. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ?
8/8
— BJP Karnataka (@BJP4Karnataka) December 5, 2022
ಟಿಪ್ಪು ಎಕ್ಸ್ಪ್ರೆಸ್ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’ ಎಕ್ಸ್ಪ್ರೆಸ್ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ @siddaramaiah. ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೆ?
5/8
— BJP Karnataka (@BJP4Karnataka) December 5, 2022