ಶಿವಮೊಗ್ಗ : ಡಿಸೆಂಬರ್ 07 ರಂದು ಕಂಬ ಸ್ಥಳಾಂತರ ಕಾಮಗಾರಿ ಇರುವುದರಿಂದ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ಊರಗಡೂರು ಫೀಡರ್-7 11 ಕೆ.ವಿ ಮಾರ್ಗಮುಕ್ತತೆ ನೀಡುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಿಂಗಪ್ಪ ಲೇಔಟ್, ಸೂಳೆಬೈಲು, ಊರಗಡೂರು, ಮಳಲಿಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Karnataka Politics: ಬಿಜೆಪಿ ಸರ್ಕಾರ 40% ಹಣ ಖರ್ಚು ಮಾಡಿ, 60% ಜೇಬಿಗೆ ಇಳಿಸಿದೆ – ಮಾಜಿ ಸಿಎಂ HDK ಗಂಭೀರ ಆರೋಪ
ಡಾ.ಬಿ.ಆರ್.ಅಂಬೇಡ್ಕರ್ರವರ ಮಹಾಪರಿನಿರ್ವಾಣ ದಿನಾಚರಣೆ
ಭಾರತ ರತ್ನ, ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರವರ 66 ನೇ ಮಹಾಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್ 6 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು, ಅಂಬೇಡ್ಕರ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಮರ್ಪಣೆ ಮಾಡಲಾಗುವುದು.
ಮಹಿಳೆಯರಿಗೊಂದು ಸುವರ್ಣಾವಕಾಶ: ವಿಎಂ ವೇರ್ ನೀಡುತ್ತಿದೆ ವಿಶೇಷ ವೃತ್ತಿ ತರಬೇತಿ
ಸಾರ್ವಜನಿಕರು, ಚುನಾಯಿತ ಪ್ರತಿನಿಧಿಗಳು, ದಲಿತ ಸಂಘರ್ಷ ಸಮಿತಿಯ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಳ ಮುಖಂಡರು ಮಹಾತ್ಮರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಕೋರಿದ್ದಾರೆ.
BIG NEWS: ಬೆಂಗಳೂರು ವೋಟರ್ ಐಡಿ ಪರಿಷ್ಕರಣೆ ಅಕ್ರಮ: ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥನಾರಾಯಣಗೆ ಸಂಕಷ್ಟ