ಬೆಂಗಳೂರು : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆ ಇಟಲಿ ಪ್ರವಾಸಕ್ಕೆ ತೆರಳಿದ್ದು, ನಿನ್ನೆ(ಡಿ.5) ಇಟಲಿ ಕೃಷಿ ಸಚಿವ ಪ್ರಾನ್ಸಿಸ್ಕೋ ಲೊಲ್ಲೋಬ್ರಿಗಿದಾ ಅವರನ್ನು ಶೋಭಾ ಕರಂದ್ಲಾಜೆ ಭೇಟಿಯಾಗಿ, ಕೃಷಿ ಉತ್ಪನ್ನಗಳ ರಫ್ತು ವ್ಯವಹಾರಕ್ಕೆ ಸಂಬಂಧಪಟ್ಟಂತೆ ಆ ದೇಶದ ಪ್ರತಿನಿಧಿಗಳ ಜತೆಗೆ ಚರ್ಚೆ ನಡೆಸಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ
Had a wonderful meeting with Mr. Francesco Lollobrigida, Hon'ble Minister of Agriculture, Italy.
Exchanged views on a wide range of subjects pertianing to agriculture.
Strong ties between India-Italy will help our Annadatas immensely.@FrancescoLollo1 @IndiainItaly pic.twitter.com/Hve7TAykWR
— Shobha Karandlaje (@ShobhaBJP) December 6, 2022
ಎರಡು ದೇಶಗಳ ನಡುವೆ ಕೃಷಿ ರಪ್ತು, ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ತಂತ್ರಜ್ಞಾನಗಳ ವರ್ಗಾವಣೆ ಹಾಗೂ ಇತರೆ ಹಲವು ರಾಜತಾಂತ್ರಿಕ ವಿಚಾರಗಳ ಕುರಿತು ಚರ್ಚಿಸಿದ್ದಾರೆ ಎಂದು ಸಚಿವರ ಕಚೇರಿ ಮೂಲಗಳು ಮಾಹಿತಿ ಹಂಚಿಕೊಂಡಿದೆ.
BIGG NEWS: ಸಿಲಿಕಾನ್ಸಿಟಿಯಲ್ಲಿ ಡೈಮಂಡ್ ಆಮಿಷವೊಡ್ಡಿ ವಂಚನೆಗೆ ಯತ್ನಿಸಿದ್ದ ಮೂವರು ಆರೋಪಿಗಳು ಅರೆಸ್ಟ್