ಬೆಂಗಳೂರು : ಕಳೆದ ಹಲವು ದಿನಗಳಿಂದ ಲಿಂಗಾಯತ ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿದೆ.
ಇದೀಗ ಇಂದು ಪಂಚಮಸಾಲಿ ಸಮುದಾಯದ ಸಭೆ ನಡೆಯುತ್ತಿದೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಸಿಎಂ ನಿವಾಸದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ, . ಸಭೆಯಲ್ಲಿ ಪಂಚಮಸಾಲಿ ಪೀಠದ ವಚನಾನಂದ ಶ್ರೀ, ಸಿಎಂ ಬೊಮ್ಮಾಯಿ ಸೇರಿ ಮತ್ತಿತರರು ಭಾಗಿಯಾಗಿದ್ದಾರೆ.
SHOCKING NEWS : ಶಸ್ತ್ರಚಿಕಿತ್ಸೆಗಾಗಿ ಕುತ್ತಿಗೆಗೆ ಚುಚ್ಚಿದ ಶ್ರಿಶೂಲದೊಂದಿಗೆ 65 ಕಿಮೀ ಪ್ರಯಾಣಿಸಿದ ವ್ಯಕ್ತಿ!