ವಿಜಯನಗರ: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಸ್ನೇಹಿತರಿಂದಲೇ ಸುಪಾರಿಕೊಟ್ಟು ಮಾನವನ್ನೇ ಪತ್ನಿ ಕೊಲೆ ಮಾಡಿಸಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.
BIGG NEWS: ಮಹಾರಾಷ್ಟ್ರದಲ್ಲಿ ಕರ್ನಾಟಕ ಬ್ಯಾಂಕ್ ಫಲಕಕ್ಕೆ ಮಸಿ ಬಳಿದ ಕಿಡಿಗೇಡಿಗಳು
ಕಳೆದ ತಿಂಗಳಷ್ಟೇ ವಿಜಯನಗರ ಜಿಲ್ಲೆಯಲ್ಲಿ ಸುಪಾರಿ ಕೊಟ್ಟು ಕೊಲೆ ಮಾಡಿದ್ದಳು. ಈ ಪ್ರಕರಣ ಸಂಬಂಧ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಪಾರಿ ಪಡೆದು ಬಡ್ಡಿ ವ್ಯಾಪಾರಿಯೊಬ್ಬರ ಕೊಲೆ ಮಾಡಿದ ಮೂವರನ್ನು ಬಂಧಿಸಿದ್ದಾರೆ.
ಸೊಪ್ಪಿನ ಚೌಡಪ್ಪ ಎಂಬಾತ ಜಿಲ್ಲೆಯ ಹಗರಿಬೊಮ್ಮಾನಹಳ್ಳಿ ತಾಲೂಕಿನ ಹಂಪಾಪಟ್ಟಣದಲ್ಲಿ ಚಿಕ್ಕದಾಗಿ ಬಡ್ಡಿ ವ್ಯಾಪಾರ ಮಾಡಿಕೊಂಡಿದ್ದರು. ಮದುವೆಯಾಗಿ ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದರು. ಆದರೆ ಚೌಡಪ್ಪನ ಪತ್ನಿ ಸುಧಾಗೆ ಅಳಿಯ ದುರಗಪ್ಪ ಎಂಬಾತನೊಂದಿಗೆ ಅಕ್ರಮ ಸಂಬಂಧ ಇತ್ತು.