ಶಿವಮೊಗ್ಗ : ಗುಜರಾತ್ ವಿಧಾನಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ಗುಜರಾತ್ ನಲ್ಲಿ 154 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಕುರಿತು ಪ್ರತಿಕ್ರಿಯೆ ಸಚಿವ ಕೆ.ಎಸ್ ಈಶ್ವರಪ್ಪ ನೀಡಿದ್ದು, ಗುಜರಾತ್ನಂತೆ ನಾವು ಮುಂದಿನ ದಿನಗಳಲ್ಲಿ ಬಿಜೆಪಿ ಗೆಲ್ಲುತ್ತೇವೆ ಎಂದಿದ್ದಾರೆ
BIGG NEWS : ಗುಜರಾತ್ ನಲ್ಲಿ ಬಿಜೆಪಿ ಆಡಳಿತವನ್ನು ಜನರು ಒಪ್ಪಿಕೊಂಡಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಈ ಬಾರಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಒಂದು ರಾಜ್ಯವನ್ನು ಸುಶಾಸನವನ್ನು ಆಡಳಿತ ಮಾಡಿದ್ರೆ ಜನ ಬೆಂಬಲ ನೀಡುತ್ತಾರೆ. ಗುಜರಾತ್ ನಲ್ಲಿ 7 ನೇ ಬಾರಿ ಗೆಲ್ಲುತ್ತಿದ್ದೇವೆ. ಗುಜರಾತ್ನಂತೆ ಮುಂದಿನ ದಿನಗಳಲ್ಲಿ ಪೂರ್ಣ ಬಹುಮತ ಕರ್ನಾಟಕದಲ್ಲೂ ಬರಲಿದೆ. ಇಂದಿನ ಫಲಿತಾಂಶ ಇಡೀ ದೇಶಕ್ಕೆ ಸಂತೋಷ ತಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ 15 ಸೀಟು ಗೆಲ್ಲಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದಾರೆ
BIGG NEWS : ಗುಜರಾತ್ ನಲ್ಲಿ ಬಿಜೆಪಿ ಆಡಳಿತವನ್ನು ಜನರು ಒಪ್ಪಿಕೊಂಡಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ