ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಆರಂಭಗೊಂಡಿದೆ.
ಇಂದಿನ ಸಚಿವ ಸಂಪುಟ ಸಭೆಯಲ್ಲಿ ಇಂದು ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆನಡೆಯಲಿದೆ. ಮೂಲ ಸೌಕರ್ಯಗಳಿಗೆ ಅನುದಾನ ಬಿಡುಗಡೆಮಾಡುವ ಸಾಧ್ಯತೆಯಿದ್ದು, ಸಭೆಯಲ್ಲಿ ಕೇಂದ್ರದ ಜಲಜೀವನ್ ಮಿಷನ್ ಯೋಜನೆಗೆ ಅನುಷ್ಠಾನ ದೊರಕಲಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಅನುದಾನ ಬಿಡುಗಡೆಯಾಗುವ ಸಾಧ್ಯತೆ ಇದೆ.
BIGG NEWS : ಗುಜರಾತ್ನಲ್ಲಿ ಭರ್ಜರಿ ಬಿಜೆಪಿ ಗೆಲುವು : ದೇಶಾದ್ಯಂತ ಕಾರ್ಯಕರ್ತರಿಂದ ಸಿಹಿ ಹಂಚಿ, ಸಂಭ್ರಮಾಚರಣೆ